ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಶ್ವಾಸ ಪದದ ಅರ್ಥ ಮತ್ತು ಉದಾಹರಣೆಗಳು.

ವಿಶ್ವಾಸ   ನಾಮಪದ

ಅರ್ಥ : ಯಾವುದೇ ವ್ಯಕ್ತಿ, ವಸ್ತು, ಸಂಗತಿ ನಂಬುವುದಕ್ಕೆ ಅರ್ಹವಾಗಿರುವುದು

ಉದಾಹರಣೆ : ಜನರು ಇಂದು ರಾಜಕಾರಣಿಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ.

ಸಮಾನಾರ್ಥಕ : ನಂಬಿಕೆ, ಭರವಸೆ

यह निश्चय कि ऐसा ही होगा या है अथवा अमुक व्यक्ति ऐसा ही करता है या करेगा।

विश्वास पर दुनिया टिकी हुई है।
भगवान पर विश्वास रखिए,आपका खोया लड़का मिल जायेगा।
अविशंका, अविशङ्का, इतबार, इतमीनान, इतिबार, इत्मीनान, एतबार, ऐतबार, पत, प्रतीति, भरोसा, यक़ीन, यकीं, यकीन, रसूख, रसूख़, रुसूख, रुसूख़, विश्वास

Complete confidence in a person or plan etc.

He cherished the faith of a good woman.
The doctor-patient relationship is based on trust.
faith, trust

ಅರ್ಥ : ಶಿಸ್ತು ಮತ್ತು ಸೌಜನ್ಯಪ್ರಾಮಾಣಿಕ ವ್ಯವಹಾರ

ಉದಾಹರಣೆ : ನಮಗೆ ಈ ಸತ್ ಸಂಗದ ಲಾಭ ಮಾಹಾತ್ಮರ ಸೌಜನ್ಯದಿಂದ ಪ್ರಾಪ್ತಿಯಾಯಿತು.

ಸಮಾನಾರ್ಥಕ : ಅನುನಯ, ಆದರಣೆ, ಔಧಾರ್ಯ, ದಾಕ್ಷಿಣ್ಯ, ವಿನಯ, ಸಭ್ಯತೆ, ಸಹೃದಯಿ, ಸಾಧುತ್ವ, ಸೌಜನ್ಯ, ಸೌಶೀಲ

शिष्ट या सज्जनता का व्यवहार।

हमें इस सत्संग का लाभ महात्माजी के सौजन्य से प्राप्त हुआ।
भलमनसत, भलमनसाहट, भलमनसाहत, सुजनता, सौजन्य

A disposition to be friendly and approachable (easy to talk to).

affability, affableness, amiability, amiableness, bonhomie, geniality

ಅರ್ಥ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ಉದಾಹರಣೆ : ಸುಂದರತೆಯಲ್ಲಿ ಸುಂದರವಾಗುವ ಭಾವ.

ಸಮಾನಾರ್ಥಕ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ಶ್ರದ್ಧೆ, ಸ್ನೇಹ, ಸ್ವಭಾವ

वह जिसमें होने की क्रिया निहित हो।

सुंदरता में सुंदर होने का भाव है।
भाव

ಅರ್ಥ : ವಿಶ್ವಾಸ ಹೊಂದುವ ಸ್ಥಿತಿ ಅಥವಾ ಅವಸ್ಥೆ

ಉದಾಹರಣೆ : ನಾವು ನಮ್ಮ ನಂಬಿಕೆಯನ್ನು ಎಂತಹ ಸಮಯದಲ್ಲು ಕಳೆದುಕೊಳ್ಳಬಾರದು.

ಸಮಾನಾರ್ಥಕ : ದೃಢನಂಬಿಕೆ, ನಂಬಿಕೆ, ನೆಚ್ಚಿಕೆ, ಭರವಸೆ

विश्वस्त होने की अवस्था।

हमें अपनी विश्वसनीयता हर हलात में बनाए रखनी होगी।
विश्वसनीयता

The quality of being dependable or reliable.

dependability, dependableness, reliability, reliableness