ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಸ್ತಾರ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ವಿಸ್ತಾರ ಮಾಡು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ

ಉದಾಹರಣೆ : ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.

ಸಮಾನಾರ್ಥಕ : ಪಸರಿಸು, ಮ ಹರವು, ಹರಡು, ಹಾಸು

किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।

सरकार हर शहर से होकर रेल लाइन बिछा रही है।
बिछाना

Put in a horizontal position.

Lay the books on the table.
Lay the patient carefully onto the bed.
lay, put down, repose