ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವೇದನೆ ಪದದ ಅರ್ಥ ಮತ್ತು ಉದಾಹರಣೆಗಳು.

ವೇದನೆ   ನಾಮಪದ

ಅರ್ಥ : ತುಂಬಾ ತೀವ್ರವಾಗಿರುವ ನೋವು ಅಥವಾ ದುಃಖದ ಅಭಿವ್ಯಕ್ತಿ

ಉದಾಹರಣೆ : ನನ್ನ ಮನಸ್ಸಿನ ಯಾತನೆ ಯಾರಿಗೂ ಅರ್ಥವಾಗುತ್ತಿಲ್ಲ.

ಸಮಾನಾರ್ಥಕ : ಯಾತನೆ

उग्र या बहुत कष्टदायक पीड़ा विशेषतः हार्दिक या मानसिक पीड़ा।

मेरे हृदय की वेदना कोई नहीं समझता।
अनुसाल, अर्ति, आधि, क्लेश, दरद, दर्द, बेदना, वेदना, व्यथा, हूक

A mental pain or distress.

A pang of conscience.
pang, sting

ಅರ್ಥ : ಪೆಟ್ಟಾದಾಗ, ಉಳುಕಿದಾಗ ಅಥವಾ ಗಾಯವಾದಗ ಶರೀರದಲ್ಲಿ ಕಾಣಿಸುವ ನೋವು

ಉದಾಹರಣೆ : ರೋಗಿಯ ನೋವು ದಿನೇ-ದಿನೇ ಹೆಚ್ಚಾಗುತ್ತಾ ಹೋಗುತ್ತಿದೆ

ಸಮಾನಾರ್ಥಕ : ನೋವು, ಬೇನೆ, ಬ್ಯಾನಿ, ಭಾದೆ, ವ್ಯಥೆ, ಶೂಲೆ, ಸಂಕಟ

शरीर में चोट लगने, मोच आने या घाव आदि से होने वाला कष्ट।

रोगी का दर्द दिन-प्रतिदिन बढ़ता ही जा रहा है।
आंस, आर्त्तत, आर्त्ति, उत्ताप, उपताप, तकलीफ, तक़लीफ़, तोद, तोदन, दरद, दर्द, पिठ, पीड़ा, पीर, पीरा, हूक

A symptom of some physical hurt or disorder.

The patient developed severe pain and distension.
hurting, pain