ಅರ್ಥ : ಮಾನವನಿಂದ ನಿರ್ಮಿಸಲ್ಪಟ್ಟ ಜಗುಲಿ ಮತ್ತು ಎತ್ತರದ ಜಾಗ
ಉದಾಹರಣೆ :
ಮಹಾತ್ಮರು ವೇದಿಕೆ ಮೇಲಿ ಕುಳಿತು ಸಜ್ಜನ ಸಾಂಗತ್ಯ ಮಾಡುತ್ತಿದ್ದಾರೆ
ಸಮಾನಾರ್ಥಕ : ಜಗಲಿ ಕಟ್ಟಿ, ಜಗುಲಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕುಳಿತುಕೊಳ್ಳುವ ಸ್ಥಳ
ಉದಾಹರಣೆ :
ಸಭೆಗೆ ಕಿಕ್ಕಿರಿದು ಜನ ತುಂಬಿದಿದರು.
ಸಮಾನಾರ್ಥಕ : ಆಸನ, ಕೂರುವ ಸ್ಥಳ, ಪಡಸಾಲೆ, ಮೀಟಿಂಗು, ಸದಸ್ಯರ ಕೂಟ, ಸಭೆ
ಇತರ ಭಾಷೆಗಳಿಗೆ ಅನುವಾದ :
A room in a private house or establishment where people can sit and talk and relax.
front room, living room, living-room, parlor, parlour, sitting room