ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವ್ಯಗ್ರವಾಗು ಪದದ ಅರ್ಥ ಮತ್ತು ಉದಾಹರಣೆಗಳು.

ವ್ಯಗ್ರವಾಗು   ಕ್ರಿಯಾಪದ

ಅರ್ಥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ಸಮಾನಾರ್ಥಕ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

ಅರ್ಥ : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

ಉದಾಹರಣೆ : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

ಸಮಾನಾರ್ಥಕ : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ಸಿಟ್ಟಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease