ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವ್ಯರ್ಥ ಪದದ ಅರ್ಥ ಮತ್ತು ಉದಾಹರಣೆಗಳು.

ವ್ಯರ್ಥ   ನಾಮಪದ

ಅರ್ಥ : ಕೆಲಸವನ್ನು ಮಾಡದೆ ಇರುವ ಸ್ಥಿತಿ

ಉದಾಹರಣೆ : ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.

ಸಮಾನಾರ್ಥಕ : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ನಿಷ್ಫಲ, ಸೋಮಾರಿತನ

अकर्मण्य होने की अवस्था।

अकर्मण्यता मनुष्य को पंगु बनाती है।
अकर्मण्यता, ना-लायकी, नालायकी, निकम्मापन

The state of being inactive.

inaction, inactiveness, inactivity

ಅರ್ಥ : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ

ಉದಾಹರಣೆ : ಅವನೊಬ್ಬ ಅನರ್ಹ ವ್ಯಕ್ತಿ.

ಸಮಾನಾರ್ಥಕ : ಅನರ್ಹ, ಅನಾಲಾಯಕ್ಕು, ಅಸಮರ್ಥನು, ಕೆಲಸಕ್ಕೆ ಬಾರದ, ನಾಲಾಯಕ್ಕು, ನಿಷ್ಪ್ರಯೋಜಕ, ನಿಷ್ಫಲ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ಸಮರ್ಥನಲ್ಲದ

वह जो लायक या योग्य न हो।

जिम्मेदारी आने पर नालायक भी लायक बन जाते हैं।
ना-लायक, नालायक

Someone who is not competent to take effective action.

incompetent, incompetent person

ವ್ಯರ್ಥ   ಗುಣವಾಚಕ

ಅರ್ಥ : ಯಾವುದನ್ನು ಮಾಡುವುದರಿಂದ ಉಪಯೋಗವಿಲ್ಲವೋ

ಉದಾಹರಣೆ : ವ್ಯರ್ಥವಾದ ಕೆಲಸವನ್ನು ಮಾಡುವುದು ಮೂರ್ಖತನವಾಗುತ್ತದೆ.

ಸಮಾನಾರ್ಥಕ : ವ್ಯರ್ಥವಾದ, ವ್ಯರ್ಥವಾದಂತ, ವ್ಯರ್ಥವಾದಂತಹ

जिसे करने से फायदा न हो।

अकर कर्मों को करना मूर्खता ही होगी।
अकर, फ़जूल, फ़िजूल, बेकार, व्यर्थ

Having no beneficial use or incapable of functioning usefully.

A kitchen full of useless gadgets.
She is useless in an emergency.
useless

ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯು ಯಾವುದೇ ಉಪಯೋಗಕ್ಕೆ ಬರದೆ ಇರುವುದು

ಉದಾಹರಣೆ : ನನ್ನದು ವ್ಯರ್ಥ ಪ್ರಯತ್ನ. ಇದು ನಿಷ್ಫಲ ಮರ. ನಿರರ್ಥಕವಾದ ಮಾತುಗಳಿಂದ ಯಾವುದೇ ಲಾಭವಿಲ್ಲ.

ಸಮಾನಾರ್ಥಕ : ಅಪ್ರಯೋಜಕ, ನಿರರ್ಥಕ, ನಿಷ್ಫಲ

जो किसी समय किसी कारणवश उपयोग में न हो।

आज मेरी गणित की घंटी खाली है।
ख़ाली, खाली

Not in active use.

The machinery sat idle during the strike.
Idle hands.
idle, unused

ಅರ್ಥ : ಯಾವುದೋ ಒಂದರ ಫಲ ಅಥವಾ ಪರಿಣಾಮ ವಿಲ್ಲವೊ

ಉದಾಹರಣೆ : ನಾನು ಅವಳಿಗೆ ಬುದ್ಧಿ ಹೇಳಲು ಪ್ರಯತ್ನಿಸಿ ಅಸಫಲನಾದೆ.

ಸಮಾನಾರ್ಥಕ : ಅಸಫಲ, ನಿರರ್ಥಕ, ಪರಿಣಾಮ ಉಂಟುಮಾಡದ, ಫಲವಿಲ್ಲ, ವಿಫಲ, ಸೋತೆ

जिसका कोई फल या परिणाम न हो।

मैं उसे समझाने का निष्फल प्रयत्न करता रहा।
नए उपग्रह का प्रक्षेपण निष्फल हो गया।
अंबिरथा, अकृतार्थ, अपरिणामी, अफल, अफलित, असफल, असिद्ध, नाकाम, निरर्थक, निष्फल, परिणामरहित, फलरहित, बेकार, बेनतीजा, विफल, व्यर्थ

Not successful. Having failed or having an unfavorable outcome.

unsuccessful