ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶರಣಾರ್ಥಿ ಪದದ ಅರ್ಥ ಮತ್ತು ಉದಾಹರಣೆಗಳು.

ಶರಣಾರ್ಥಿ   ನಾಮಪದ

ಅರ್ಥ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

ಉದಾಹರಣೆ : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

ಸಮಾನಾರ್ಥಕ : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತ, ನಿರಾಶ್ರಿತರು

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ಅರ್ಥ : ಅವನು ಎಲ್ಲೋ ಒಂದು ಕಡೆ ಆಶ್ರಯ ಬೇಡಲು ಬಯಸುವನು

ಉದಾಹರಣೆ : ಭಗವಂತನು ಶರಣಾರ್ಥಿಗಳನ್ನು ರಕ್ಷಣೆ ಮಾಡುವನು

ಸಮಾನಾರ್ಥಕ : ರಕ್ಷಣೆ ಬಯಸಿದವ

वह जो कहीं शरण पाना चाहता हो।

भगवान शरणार्थियों की रक्षा करते हैं।
शरणार्थी

An exile who flees for safety.

refugee