ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಾಖೆ ಪದದ ಅರ್ಥ ಮತ್ತು ಉದಾಹರಣೆಗಳು.

ಶಾಖೆ   ನಾಮಪದ

ಅರ್ಥ : ಒಂದೇ ಶೈಲಿ ಅಥವಾ ಚಿಂತನೆ ಹೊಂದಿದ ವಿದ್ವಾಂಸ ಅಥವಾ ಕಲಾಕಾರರ ವಿಶಿಷ್ಟ ಗುಂಪು

ಉದಾಹರಣೆ : ಪತಂಜನಿ ಪಾಣಿನಿ ಪರಂಪರೆಯ ಒಬ್ಬ ದೊಡ್ಡ ವೈಯಾಕರಣಿ.

ಸಮಾನಾರ್ಥಕ : ಪಂಥ, ಪರಂಪರೆ, ಮಾರ್ಗ, ಸ್ಕೂಲ್

सृजनात्मक कलाकारों या रचनाकारों या विचारकों का वह समूह जिनकी शैली समान हो या जो समान गुरुओं से संबद्ध हों।

पतंजलि पाणिनि स्कूल के एक महान वैयाकरण थे।
विद्यालय, स्कूल

A body of creative artists or writers or thinkers linked by a similar style or by similar teachers.

The Venetian school of painting.
school

ಅರ್ಥ : ಯಾವುದೇ ವರ್ಗದ ವಿಶೇಷ ಘಟಕ ಅಥವಾ ಭಾಗ ತನ್ನಷ್ಟಕ್ಕೆ ತಾನೆ ಪೂರ್ಣವಾಗುವುದು

ಉದಾಹರಣೆ : ಈ ಸಂಸ್ಥೆಯಲ್ಲಿ ಒಟ್ಟು ಐದು ಶಾಖೆಗಳು ಇದೆ.

ಸಮಾನಾರ್ಥಕ : ಅವಯವ, ಉಪವಿಭಾಗ, ಘಟಕ, ವಿಭಾಗ

किसी वर्ग विशेष का घटक या भाग जो अपने आप में पूर्ण भी होता है।

इस संस्था के पाँच अंग हैं।
अंग, अवयव, घटक, ब्रांच, शाख, शाख़, शाखा, संघटक

ಅರ್ಥ : ಯಾವುದಾದರೂ ವಿಷಯ ಅಥವಾ ಸಿದ್ಧಾಂತಕ್ಕೆ ಸಂಬಂಧಿಸಿದಂತೆ ಒಂದೇ ಅಭಿಪ್ರಾಯ ಹೊಂದಿರುವ ಜನಗಳ ವರ್ಗ ಅಥವಾ ಗುಂಪು

ಉದಾಹರಣೆ : ಜೈನ ಧರ್ಮದಲ್ಲಿ ಎರಡು ಶಾಖೆಗಳಿವೆ-ದಿಗಂಬರ ಮತ್ತು ಶ್ವೇತಾಂಬರ.

ಸಮಾನಾರ್ಥಕ : ಸಂಪ್ರದಾಯ

किसी विषय या सिद्धांत के संबंध में एक ही विचार या मत रखनेवाले लोगों का वर्ग।

जैन धर्म के अंतर्गत दो शाखाएँ हैं-दिगंबर और श्वेतांबर।
शाखा, संप्रदाय, सम्प्रदाय

A group of nations having common interests.

They hoped to join the NATO community.
community