ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಿಬಿರ ಪದದ ಅರ್ಥ ಮತ್ತು ಉದಾಹರಣೆಗಳು.

ಶಿಬಿರ   ನಾಮಪದ

ಅರ್ಥ : ಶಿಬಿರವನ್ನು ನಡೆಸುವ ಸ್ಥಳ

ಉದಾಹರಣೆ : ಶಿಬಿರ ಸ್ಥಳವನ್ನು ಸ್ವಚ್ಚ ಮಾಡಲಾಗುತ್ತಿದೆ.

ಸಮಾನಾರ್ಥಕ : ಡೇರೆ, ತಂಗು, ತಂಗುವ ಸ್ಥಳ, ತಂಗುವ-ಸ್ಥಳ, ಬೀಡಾರ, ಶಿಬಿರ ಸ್ಥಳ, ಶಿಬಿರ-ಸ್ಥಳ

वह स्थान जहाँ शिविर लगाए जाते हैं।

शिविर-स्थल की सफाई हो रही है।
शिविर स्थल, शिविर स्थली, शिविर-स्थल, शिविर-स्थली

A site where people on holiday can pitch a tent.

bivouac, campground, camping area, camping ground, camping site, campsite, encampment

ಅರ್ಥ : ಅಸ್ಥಿತವಲ್ಲದ ಆ ಸ್ಥಳದಲ್ಲಿ ಕೆಲವರು ಸೇರಿಕೊಂಡು ಯಾವುದೇ ವಿಶೇಷ ಕೆಲಸ ಅಥವಾ ಉದ್ದೇಶದಿಂದ ಕೂಡಿರುವುದು

ಉದಾಹರಣೆ : ಮೋತಿಬಿಂದು ರೋಗಕ್ಕೆ ಉಚಿತ ಚಿಕಿತ್ಸೆ ನೀಡಲು ವೈದ್ಯರು 10 ದಿನದ ಶಿಬಿರವನ್ನು ಹಮ್ಮಿಕೊಂಡಿದ್ದಾರೆ

वह स्थान जहाँ अस्थाई रूप से कुछ लोग मिलकर किसी विशेष कार्य या उद्देश्य से रहें।

मोतियाबिंद का मुफ़्त इलाज करने के लिए डाक्टरों ने दस दिनों का शिविर लगाया है।
कैंप, कैम्प, शिविर

A site where people on holiday can pitch a tent.

bivouac, campground, camping area, camping ground, camping site, campsite, encampment

ಅರ್ಥ : ಸೈನಿಕರು ಬೀಡು ಬಿಡುವ ಸ್ಥಳ

ಉದಾಹರಣೆ : ಅಲ್ಲಿ ಗುರ್ಖಾ ರೆಜ್ಮಂಡ್ ಶಿಬಿರತಂಗುವ ಸ್ಥಳ.

ಸಮಾನಾರ್ಥಕ : ಇಳಿದುಕೊಳ್ಳುವ ಸ್ಥಳ, ಡೇರೆ, ತಂಗುವ ಸ್ಥಳ, ತಂಗುವಿಕೆ, ತಾತ್ಕಾಲಿಕ ವಸತಿ, ದಂಡಿನ ಸ್ಥಳ

सैनिकों के रहने का स्थान।

यह गोरखा रेजीमेंट की छावनी है।
अवस्कंद, अवस्कन्द, कंपू, छावनी, पड़ाव, विक्षेप, शिविर, सैनिक शिविर

Temporary living quarters specially built by the army for soldiers.

Wherever he went in the camp the men were grumbling.
bivouac, camp, cantonment, encampment

ಅರ್ಥ : ಯಾವುದೋ ಒಂದು ವಿಶೇಷ ಕಾರ್ಯಗಳಿಗೆ ಮಾಡಿರುವ ಯೋಜನೆಯಲ್ಲಿ ಜನರು ಬಂದು ಭಾಗವಹಿಸುವ ಅಪೇಕ್ಷೆಯನ್ನು ಇಟ್ಟುಕೊಂಡಿರುತ್ತಾರೆ

ಉದಾಹರಣೆ : ಈ ಶಿಬಿರ ಎರಡು ದಿನಗಳ ವರೆಗೂ ನಡೆಯುತ್ತದೆ.

किसी विशिष्ट कार्य के लिए किया गया वह आयोजन जिसमें लोगों की सहभागिता अपेक्षित हो।

यह शिविर दो दिन चलेगा।
कैंप, कैम्प, शिविर

ಅರ್ಥ : ಸಿಕ್ಕ ಸಂತರು ನಿವಾಸ ಮಾಡುವ ಸ್ಥಳ

ಉದಾಹರಣೆ : ಡೇರೆಯಲ್ಲಿ ಇಂದು ಸಹ ಒಂದು ಧಾರ್ಮಿಕ ಸಮಾರಂಭವಿದೆ.

ಸಮಾನಾರ್ಥಕ : ಗುಡಾರ, ಡೇರೆ

सिक्ख संतों का निवास स्थान।

डेरे में आज एक धार्मिक समागम है।
डेरा

ಅರ್ಥ : ಸಭೆಯ ಅಧಿವೇಶನಕ್ಕೆ ಅಥವಾ ಉತ್ಸವ ಮುಂತಾದವುಗಳಿಗೆ ನಿರ್ಮಿಸಿರುವ ಡೇರೆ ಅಥವಾ ಶಿಬಿರ

ಉದಾಹರಣೆ : ದಯವಿಟ್ಟು ತಾವೆಲ್ಲರೂ ಸಭಾಪತಿಗಳು ಮಂಟಪದ ಒಳಗೆ ಬಂದ ಮೇಲೆ ಬನ್ನಿ.

ಸಮಾನಾರ್ಥಕ : ಚಪ್ಪರ, ಡೇರೆ, ಮಂಟಪ

सभा के अधिवेशन या उत्सव आदि के लिए बनाया हुआ तंबू या खेमा।

कृपया आप लोग सभापति के प्रस्थान के बाद ही पंडाल छोड़ें।
पंडाल

Large and often sumptuous tent.

marquee, pavilion