ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಿಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಶಿಲೆ   ನಾಮಪದ

ಅರ್ಥ : ಯಾವುದಾದರು ಆಕೃತಿಯ ಅನುರೂಪವಾಗಿ ರಚಿಸಿರುವ ಅಥವಾ ಕೆತ್ತಿರುವ ಆಕೃತಿ

ಉದಾಹರಣೆ : ಅವನು ಯಾವ ಪ್ರಕಾರದ ಮೂರ್ತಿ ಬೇಕಾದರು ಮಾಡಬಲ್ಲನು

ಸಮಾನಾರ್ಥಕ : ಪ್ರತಿಮೆ, ಮೂರ್ತಿ

किसी की आकृति के अनुरूप गढ़ी हुई आकृति।

वह किसी भी प्रकार की मूर्ति बना लेता है।
अरचा, अर्चा, प्रतिमा, बुत, मूरत, मूर्ति

A sculpture representing a human or animal.

statue