ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಿಶುವಿಹಾರ ಪದದ ಅರ್ಥ ಮತ್ತು ಉದಾಹರಣೆಗಳು.

ಶಿಶುವಿಹಾರ   ನಾಮಪದ

ಅರ್ಥ : ಒಂದು ಪ್ರಕಾರದ ಪ್ರಶಿಕ್ಷಣ ಶಾಲೆ ಅಲ್ಲಿ ವಿಶೇಷವಾಗಿ ಯಾವುದಾದರು ಆಟ ಮೊದಲಾದವುಗಳ ಶಿಕ್ಷಣ ಮತ್ತು ಪ್ರಶಿಕ್ಷಣವನ್ನು ನೀಡಲಾಗುತ್ತದೆ

ಉದಾಹರಣೆ : ಭಾರತದಲ್ಲಿ ಅನೇಕ ಶಿಶುವಿಹಾರಗಳನ್ನು ನೋಡಬಹುದು.

एक तरह की प्रशिक्षणशाला जहाँ विशेषकर किसी खेल आदि की शिक्षा और प्रशिक्षण दिया जाता है।

भारत में कई सारी हॉकी नर्सरियाँ हैं।
नर्सरी

ಅರ್ಥ : ವಸ್ತು ಪಾಟಗಳ ಮೂಲಕ ಹಾಗೂ ಬಗೆ ಬಗೆಯ ಆಟದ ಸಾಮಾನುಗಳನ್ನೊದಗಿಸುವುದು, ಆಟಗಳನ್ನು ಆಡಿಸುವುದು, ಶಿಶುಗೀತೆಗಳನ್ನು ಹಾಡಿಸುವುದು, ಅಭಿನಯ ಮಾಡಿಸುವುದು, ಮೊದಲಾದವುಗಳ ಮೂಲಕ ಮಕ್ಕಳ ವ್ಯಕ್ತಿತ್ವವನ್ನು ವಿಕಾಸಗೊಳಿಸುವ ನಾಲ್ಕರಿಂದ ಆರು ವರ್ಷದೊಳಗಿನ ಮಕ್ಕಳ ಶಾಲೆ ಅಥವಾ ಸ್ಥಳ

ಉದಾಹರಣೆ : ನಮ್ಮ ಮಗು ಚೈತನ್ಯ ಶಿಶುವಿಹಾರಕ್ಕೆ ಹೋಗುತ್ತಿದೆ.

ಸಮಾನಾರ್ಥಕ : ನರ್ಸರಿ, ಬಾಲವನ

मुख्य रूप से तीन से पाँच साल के बीच के छोटे बच्चों की पाठशाला।

उसने अपने लड़के का नामांकन शिशु-मंदिर में करवाया है।
नर्सरी, नर्सरी स्कूल, बालवाड़ी, शिशु-मंदिर, शिशु-मन्दिर

A preschool for children age 4 to 6 to prepare them for primary school.

kindergarten

ಅರ್ಥ : ಆ ಭವನವನ್ನು ಯಾವುದೋ ವಿಶೇಷ ಅಥವಾ ದೊಡ್ಡ ಉದ್ದೇಶಕಾಗಿ ಬಳಸುವರು

ಉದಾಹರಣೆ : ಈ ಭವನದಲ್ಲಿ ಅನಾಥ ಮಕ್ಕಳ ಪಾಲನೆ-ಪೋಷಣೆ ಮಾಡುವರು.

ಸಮಾನಾರ್ಥಕ : ಕೂಸುಕೋಣೆ, ಬಾಲಭವನ, ಬಾಲಮಂದಿರ, ಭವನ, ಮಂದಿರ

* वह भवन जो किसी विशेष या महान उद्देश्य के लिए समर्पित हो।

इस मंदिर में अनाथ बच्चों का पालन-पोषण किया जाता है।
मेरा बच्चा अब बाल मंदिर में पढ़ने जाने लगा है।
मंदिर, मन्दिर

An edifice devoted to special or exalted purposes.

temple