ಅರ್ಥ : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ
ಉದಾಹರಣೆ :
ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.
ಸಮಾನಾರ್ಥಕ :
ಅದೃಷ್ಟ, ಕಣಿ, ಚಿಹ್ನೆ, ಭವಿಷ್ಯನುಡಿ, ಲಗ್ನ, ಶಕುನ
किसी विशेष कार्य के आरंभ में दिखाई देने वाले शुभ या अशुभ लक्षण।
स्त्रियों की बायीं आँख फड़कना शुभ शगुन जबकि पुरुषों की बायीं आँख फड़कना अपशगुन माना जाता है।
शकुन,
शगुन,
सगुन