ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶೃಂಗಾರ ಪದದ ಅರ್ಥ ಮತ್ತು ಉದಾಹರಣೆಗಳು.

ಶೃಂಗಾರ   ನಾಮಪದ

ಅರ್ಥ : ಅಲಂಕಾರ ಅಥವಾ ಶೃಂಗಾರಿಸುವ ಕ್ರಿಯೆ

ಉದಾಹರಣೆ : ರಾಜಕುಮಾರನ ಹುಟ್ಟು ಹಬ್ಬದ ಪ್ರಯುಕ್ತ ಅರಮನೆಯನ್ನು ಶೃಂಗಾರ ಮಾಡಿದರು.

ಸಮಾನಾರ್ಥಕ : ಅಲಂಕಾರ, ವಿನ್ಯಾಸ

अलंकृत करने या सजाने की क्रिया।

राजकुमार के राज्याभिषेक के अवसर पर सभी लोग राजमहल की सजावट में लगे हैं।
अभ्यंजन, अभ्यञ्जन, अलंकरण, आराइश, ज़ीनत, जीनत, विन्यसन, विन्यास, सजावट, सज्जा, साज, साज सजावट, साज सज्जा, साज-सजावट, साज-सज्जा, साज़

The act of adding extraneous decorations to something.

embellishment, ornamentation

ಅರ್ಥ : ಶೃಂಗಾರ ಮಾಡಿಕೊಳ್ಳುವ ಅಥವಾ ಅಲಂಕರಿಸಿಕೊಳ್ಳುವ ಕ್ರಿಯೆ

ಉದಾಹರಣೆ : ಕೃಷ್ಣ ಮತ್ತು ರಾಧೆಯ ಶೃಂಗಾರದ ನಂತರವೇ ಕಾವ್ಯ ಸಮಾಪ್ತಿಯಾಯಿತು.

ಸಮಾನಾರ್ಥಕ : ಅಲಂಕರಿಸು, ಅಲಂಕಾರ, ಭೂಷಣ, ಶೃಂಗರಿಸು

शृंगार करने या सजाने की क्रिया।

कृष्ण द्वारा राधा के प्रसाधन के बाद काव्य समाप्त हो जाता है।
अभिमंडन, अभिमण्डन, प्रसाधन, सँवारना, सजाना

ಅರ್ಥ : ಯಾವುದೇ ವಸ್ತು ಅಥವಾ ಕೆಲಸವನ್ನು ಸರಿಯಾಗಿ ಮಾಡುವ ಕ್ರಿಯೆ

ಉದಾಹರಣೆ : ವಸ್ತುಗಳನ್ನು ಸರಿಯಾಗಿ ಇಡುವುದರಿಂದ ಅವು ಹೆಚ್ಚು ದಿನಗಳ ವರೆಗೂ ಬಾಳಿಕೆ ಬರುವುದು

ಸಮಾನಾರ್ಥಕ : ಇಡು, ಎಚ್ಚರಿಕೆಯಿಂದ, ಜಾಗರೂಕ, ಜೋಪಾನ, ನೋಡಿಕೊ, ಹುಷಾರಾಗಿ

किसी चीज़ या काम की देख-रेख करते हुए उसे बनाए रखने और अच्छी तरह चलाए रखने की क्रिया या भाव।

अच्छे रख-रखाव से वस्तुएँ ज्यादा दिनों तक सुरक्षित रहती हैं।
अधिकर्म, अनुरक्षण, अरस-परस, अरसन-परसन, अरसनपरसन, अरसपरस, अवेक्षा, देख-भाल, देखभाल, देखाभाली, रख रखाव, रख-रखाव, रखरखाव, सँभाल, संधारण, संभाल, साज सँभाल

Activity involved in maintaining something in good working order.

He wrote the manual on car care.
care, maintenance, upkeep

ಅರ್ಥ : ಯಾವುದಾದರು ವಸ್ತುವನ್ನು ಅಲಂಕರಿಸಿದ ಮೇಲಿನ ಉಪಸ್ಥಿತವಾದ ದೃಶ್ಯ

ಉದಾಹರಣೆ : ಮನೆಯ ಶೃಂಗಾರ ಮೋಹಕವಾಗಿದೆ.

ಸಮಾನಾರ್ಥಕ : ಅಲಂಕಾರ, ಶೋಭೆ, ಸಿಂಗಾರ

किसी चीज को सजाने के बाद उपस्थित दृश्य।

घर की सजावट मोहक है।
अभ्यंजन, अभ्यञ्जन, अलंकरण, आराइश, ज़ीनत, जीनत, सजावट, सज्जा, साज, साज सजावट, साज सज्जा, साज-सजावट, साज-सज्जा, साज़

ಅರ್ಥ : ಶೃಂಗರಿಸುವ ಕ್ರಿಯೆ

ಉದಾಹರಣೆ : ಶೀಲಾ ಹೊರಗೆ ಹೋಗುವ ಮುನ್ನ ಹೆಚ್ಚು ಕಮ್ಮಿ ಒಂದು ಗಂಟೆ ಶೃಂಗಾರ ಮಾಡಿಕೊಳ್ಳುತ್ತಾಳೆ.

ಸಮಾನಾರ್ಥಕ : ಅಲಂಕಾರ, ಒನಪು, ಒಯ್ಯಾರ, ಸಿಂಗಾರ

बनाव-सिंगार।

शीला कहीं जाने से पहले घंटों तक टीमटाम करती है।
टीम टाम, टीम-टाम, टीमटाम

ಅರ್ಥ : ಶೃಂಗಾರ ಅಥವಾ ಅಲಂಕಾರ ಮಾಡುವ ಕ್ರಿಯೆ

ಉದಾಹರಣೆ : ಹೊರಗಡೆ ಹೋಗುವಾಗ ಮಹಿಳೆಯರು ಶೃಂಗಾರ ಮಾಡಿಕೊಂಡು ಹೋಗುವರು.

ಸಮಾನಾರ್ಥಕ : ಅಲಂಕಾರ, ಸಿಂಗಾರ

ಅರ್ಥ : ರಸಿಕನಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಹಲವಾರು ರಾಜರು ತಮ್ಮ ರಸಿಕತೆಯ ಮದದಲ್ಲಿ ತಮ್ಮ ರಾಜ್ಯವನ್ನೆ ಕಳೆದುಕೊಂಡಿದ್ದಾರೆ

ಸಮಾನಾರ್ಥಕ : ಭೋಗ, ಮೋಜು, ರಸಿಕ, ರಸಿಕತೆ, ಲೋಲೊಪ್ತ, ವಿಲಾಸ, ವಿಲಾಸಮಯ, ಷೋಕಿಲಾಲ, ಸರಸ, ಸ್ತ್ರೇಲೋಲ

रसिक होने की अवस्था या भाव।

कई राजाओं ने रसिकता के मद में अपने राज्य खो दिए।
दिलदारी, रंगीनमिजाज़ी, रंगीनमिजाजी, रंगीनी, रंगीलापन, रङ्गीनी, रङ्गीलापन, रसिकता

The property of being lush and abundant and a pleasure to the senses.

lushness, luxuriance, voluptuousness

ಅರ್ಥ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

ಉದಾಹರಣೆ : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

ಸಮಾನಾರ್ಥಕ : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೋಭೆ, ಸುಂದರತೆ, ಸೌಂದರ್ಯ

A quality that outshines the usual.

brilliancy, luster, lustre, splendor, splendour

ಅರ್ಥ : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ

ಉದಾಹರಣೆ : ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.

ಸಮಾನಾರ್ಥಕ : ಅಲಂಕೃತನಾಗು, ಅಲಂಗಾರ, ಶೃಂಗರಿಸುವಿಕೆ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ

Cosmetics applied to the face to improve or change your appearance.

make-up, makeup, war paint

ಶೃಂಗಾರ   ಗುಣವಾಚಕ

ಅರ್ಥ : ಯಾವುದು ಕೇವಲ ಶೋಭೆ ಅಥವಾ ಅಲಂಕಾರದ ಉದ್ಧೇಶದಿಂದ ಮಾಡಲಾಗಿದೆಯೋ ಅಥವಾ ಯಾವುದನ್ನು ಅಲಂಕರಿಸಲಾಗಿದೆಯೋ ಅದನ್ನು ಉದ್ದೇಶದಿಂದ ಮಾಡಿರುವಂತಹದಲ್ಲ

ಉದಾಹರಣೆ : ಈ ಕಾರಿನ ಶೋಭೆಯು ಅಷ್ಟು ಚೆನ್ನಾಗಿಲ್ಲ.

ಸಮಾನಾರ್ಥಕ : ಅಲಂಕಾರ, ಶೋಭೆ

जो केवल सजावट या सजाने के उद्देश्य से किया गया हो या जो सजा हुआ हो पर उसका कोई उपयोगी उद्देश्य न हो।

इस कार का सजावटी ढाँचा कमजोर है।
अलंकारित, सजावटी

Serving an esthetic rather than a useful purpose.

Cosmetic fenders on cars.
The buildings were utilitarian rather than decorative.
cosmetic, decorative, ornamental

ಅರ್ಥ : ಅಲಂಕರಿಸುವ ಕೆಲಸ ಮಾಡಿದಂತಹ

ಉದಾಹರಣೆ : ಇಲ್ಲಿ ಅಲಂಕರಿಸಲಾದ ಸಾಮಾನುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಸಮಾನಾರ್ಥಕ : ಅಲಂಕರಣೆ, ಅಲಂಕರಣೆಗೊಂಡ, ಅಲಂಕರಣೆಗೊಂಡಂತ, ಅಲಂಕರಣೆಗೊಂಡಂತಹ, ಅಲಂಕರಿಸಲಾದ, ಅಲಂಕರಿಸಲಾದಂತ, ಅಲಂಕರಿಸಲಾದಂತಹ, ಅಲಂಕರಿಸಲ್ಪಟ್ಟಂತ, ಅಲಂಕರಿಸಲ್ಪಟ್ಟಂತಹ, ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಶೃಂಗರಿಸಲ್ಪಟ್ಟಂತ, ಶೃಂಗರಿಸಲ್ಪಟ್ಟಂತಹ, ಶೃಂಗರಿಸಿದಂತ, ಶೃಂಗರಿಸಿದಂತಹ, ಶೃಂಗಾರವಾದ, ಶೃಂಗಾರವಾದಂತ, ಶೃಂಗಾರವಾದಂತಹ, ಸಿದ್ಧತೆಯ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ

सजावट के काम आनेवाला।

यहाँ सजावटी सामानों की प्रदर्शनी लगी हुई है।
अभ्यंजनीय, अभ्यञ्जनीय, अलंकरणीय, आराइशी, सजावटी

Serving an esthetic rather than a useful purpose.

Cosmetic fenders on cars.
The buildings were utilitarian rather than decorative.
cosmetic, decorative, ornamental