ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶ್ರವಣ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಶ್ರವಣ ಮಾಡು   ಕ್ರಿಯಾಪದ

ಅರ್ಥ : ಹೇಳುವಂತಹ ಮಾತು ಅಥವಾ ಶಬ್ಧವನ್ನು ಕಿವಿಗಳಿಂದ ಜ್ಞಾನವನ್ನು ಹೊಂದುವ ಕ್ರಿಯೆ

ಉದಾಹರಣೆ : ಅವರು ಸತ್ಯನಾರಾಯಣನ ಕಥೆಯನ್ನು ಕೇಳುತ್ತಿದ್ದಾರೆ.

ಸಮಾನಾರ್ಥಕ : ಆಲಿಸು, ಕೇಳಿಸಿಕೊಳ್ಳು, ಕೇಳು, ಲಕ್ಷ್ಯ ಕೊಡು

कही हुई बात या शब्द का कानों से ज्ञान प्राप्त करना।

वह सत्यनारायण भगवान की कथा सुन रहा है।
श्रवण करना, सुनना

Perceive (sound) via the auditory sense.

hear