ಅರ್ಥ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ
ಉದಾಹರಣೆ :
ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.
ಸಮಾನಾರ್ಥಕ : ಈಶ್ವರ, ನಾಯಕ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಮುಖ್ಯಸ್ಥ, ಶಾಲೆಯ ಮುಖ್ಯಸ್ಥರು