ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂಕಿರಣ ಪದದ ಅರ್ಥ ಮತ್ತು ಉದಾಹರಣೆಗಳು.

ಸಂಕಿರಣ   ನಾಮಪದ

ಅರ್ಥ : ಮನುಷ್ಯನ ಯಾವುದೇ ವಿಶೇಷ, ಉದ್ದೇಶ ಅಥವಾ ವಿಷಯದ ಮೇಲೆ ವಿಚಾರ ಮಾಡಲು ಒಂದು ಕಡೆ ಸೇರುವ ಸಮಾಜ

ಉದಾಹರಣೆ : ಸಂಮೇಳನದಲ್ಲಿ ಒಬ್ಬರಿಗಿಂತ ಒಬ್ಬರು ದೊಡ್ಡ ವಿದ್ವಾಂಸರು ಉಪಸ್ಥಿತರಿದ್ದರು

ಸಮಾನಾರ್ಥಕ : ಅಧಿವೇಶನ, ಮಹಾಸಭೆ, ವಿಚಾರ ಗೋಷ್ಟಿ, ವಿಚಾರ ಸಂಕಿರಣ, ಸಂಮೇಳನ, ಸಭೆ

मनुष्यों का, किसी विशेष उद्देश्य से अथवा किसी विशेष विषय पर विचार करने के लिए, एकत्र होने वाला समाज।

सम्मेलन में एक से एक विद्वान उपस्थित थे।
सम्मेलन

A prearranged meeting for consultation or exchange of information or discussion (especially one with a formal agenda).

conference