ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ವ್ಯಾಕರಣದಲ್ಲಿ ಪರಿವರ್ತಿತ (ದೋಷಯುಕ್ತ) ಶಬ್ಧದ ಯಾವುದಾದರು ವಾಸ್ತವಿಕ ಅಥವಾ ಕಲ್ಪಿತ ವಸ್ತುಗಳ ಭೋಧಕವಾಗಿರುತ್ತದೆ
ಉದಾಹರಣೆ : ಅವನು ಸಂಕೇತಗಳ ವಿಷಯವಾಗಿ ಅಧ್ಯಯನವನ್ನು ಮಾಡುತ್ತಿದ್ದಾನೆ.
ಸಮಾನಾರ್ಥಕ : ಚಿಹ್ನೆ, ಸಂಕೇತ
व्याकरण में वह विकारी शब्द जो किसी वास्तविक या कल्पित वस्तु का बोधक होता है।
ಅರ್ಥ : ಮನಸ್ಸಿನ ಭಾವನೆಗಳನ್ನು ಹಾವಭಾವಗಳ ಮೂಲಕ ಅಥವಾ ಸಂಜ್ಞೆಗಳ ಮೂಲಕ ಸಂವಹನ ಮಾಡುವುದು
ಉದಾಹರಣೆ : ಕಿವುಡರು ಸನ್ನೆಯ ಮೂಲಕ ಸಂವಹನ ಮಾಡುತ್ತಾರೆ.
ಸಮಾನಾರ್ಥಕ : ಸಂಕೇತ, ಸನ್ನೆ
मन का भाव प्रकट करने वाली कोई शारीरिक चेष्टा।
A deliberate and vigorous gesture or motion.
ಸ್ಥಾಪನೆ