ಅರ್ಥ : ಹೊಟ್ಟೆ ತುಂಬಾ ತಿನ್ನುವ ಪ್ರಕ್ರಿಯೆ
ಉದಾಹರಣೆ :
ಜಮೀನ್ ದಾರರ ಹುಟ್ಟುಹಬ್ಬದ ಕಾರಣ ಬಡವರಿಗೆ ಹೊಟ್ಟೆ ತುಂಬಾ ಊಟ ಹಾಕಿ ಅವರನ್ನು ತೃಪ್ತಿಪಡಿಸಿದರು.
ಸಮಾನಾರ್ಥಕ : ತೃಪ್ತಿಪಡಿಸು, ಸಂತೃಪ್ತಿಗೊಳಿಸು
ಅರ್ಥ : ಪೂರ್ಣತೆಯನ್ನು ಅಥವಾ ತೃಪ್ತಿಯನ್ನು ಹೊಂದುವುದು
ಉದಾಹರಣೆ :
ರಮೇಶನು ಈ ಕಾರ್ಯದಿಂದ ತೃಪ್ತನಾಗಿದ್ದಾನೆ.
ಸಮಾನಾರ್ಥಕ : ತೃಪ್ತನಾಗು