ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂದರ್ಶನ ಪದದ ಅರ್ಥ ಮತ್ತು ಉದಾಹರಣೆಗಳು.

ಸಂದರ್ಶನ   ನಾಮಪದ

ಅರ್ಥ : ಪತ್ರಿಕೆ ಮುಂತಾದವುಗಳಲ್ಲಿ ಪ್ರಕಾಶ ಮಾಡಲು ಯಾರೋ ಒಬ್ಬ ದೊಡ್ಡ ವ್ಯಕ್ತಿಯನ್ನು ಭೇಟಿ ಮಾಡಿ ಅವರ ವಿಚಾರಗಳನ್ನು ತಿಳಿದುಕೊಳ್ಳುವ ಕೆಲಸ

ಉದಾಹರಣೆ : ಸಮಾಚಾರ ಪತ್ರಿಕೆಯಲ್ಲಿ ಮುದ್ರಿಸಿದ ಮಂತ್ರಿಯವರ ಸಂದರ್ಶನ ತುಂಬಾ ರೋಚಕವಾಗಿದೆ.