ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂಪಾದಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸಂಪಾದಿಸು   ನಾಮಪದ

ಅರ್ಥ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

ಉದಾಹರಣೆ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

ಸಮಾನಾರ್ಥಕ : ಆದಾಯ, ಉಪಾರ್ಜನ, ಗಳಿಕೆ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸುವಿಕೆ

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

ಸಂಪಾದಿಸು   ಕ್ರಿಯಾಪದ

ಅರ್ಥ : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

ಉದಾಹರಣೆ : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

ಸಮಾನಾರ್ಥಕ : ಕೂಡಿಸಿದ, ಕೂಡಿಸು, ಗಳಿಸಿದ, ಗಳಿಸು

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win