ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂವರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸಂವರಿಸು   ಕ್ರಿಯಾಪದ

ಅರ್ಥ : ದೋಷಗಳನ್ನು ದೂರಮಾಡಿ ಸರಿಯಾದ ಅಥವಾ ಒಳ್ಳೆಯ ಅವಸ್ಥೆಗೆ ತರುವುದು ಅಥವಾ ದುರಸ್ಥೆ ಮಾಡಿ ಅಥವಾ ಸರಿಮಾಡಿ ಕೆಲಸಕ್ಕೆ ಬರುವಂತೆ ಮಾಡುವುದು

ಉದಾಹರಣೆ : ಗುರುಗಳು ನಾವು ಬರೆದಿರುವ ಲೇಖನಗಳನ್ನು ಸರಿಪಡಿಸುತ್ತಿದ್ದಾರೆ.

ಸಮಾನಾರ್ಥಕ : ಉತ್ತಮಗೊಳಿಸು, ತಿದ್ದು, ಸರಿಪಡಿಸು, ಸುಧಾರಣೆಮಾಡು

दोष, त्रुटियाँ आदि दूर करके ठीक या अच्छी अवस्था में लाना या दुरुस्त या ठीक करके काम में लाने योग्य बनाना।

गुरुजी हमारे द्वारा लिखे गए लेख को सुधार रहे हैं।
अनगाना, ठीक करना, सँवारना, संवारना, संशोधन करना, सुधार करना, सुधारना, सोधना

To make better.

The editor improved the manuscript with his changes.
ameliorate, amend, better, improve, meliorate