ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಚಿವ ಪದದ ಅರ್ಥ ಮತ್ತು ಉದಾಹರಣೆಗಳು.

ಸಚಿವ   ನಾಮಪದ

ಅರ್ಥ : ಯಾವುದಾದರು ವಿಭಾಗ, ಸಂಘಟನೆ ಮೊದಲಾದವುಗಳ ಅಧಿಕಾರಿ ಅವರ ಸಲಹೆಯಿಂದ ಎಲ್ಲಾ ಕೆಲಸಗಳು ನೆಡೆಯುತ್ತವೆ

ಉದಾಹರಣೆ : ಅವನ ತಂದೆ ಮಂತ್ರಾಲಯದಲ್ಲಿ ಸಚಿವರು.

ಸಮಾನಾರ್ಥಕ : ಕಾರ್ಯದರ್ಶಿ, ಮಂತ್ರಿ, ಸಹಾಯಕ

किसी विभाग, संगठन आदि का वह अधिकारी जिसके परामर्श से सभी काम होते हैं।

उसके पिताजी मंत्रालय में सचिव हैं।
सचिव, सेक्रेटरी

A person who is head of an administrative department of government.

secretary

ಅರ್ಥ : ಪ್ರಧಾನ ಅಧಿಕಾರಿ ಅವರ ಪರಾಮರ್ಶಣೆ ಅಥವಾ ಸಲಹೆಯಿಂದ ರಾಜ್ಯ ಮತ್ತು ದೇಶದ ಎಲ್ಲಾ ವಿಭಾಗದ ಕೆಲಸಗಳು ನೆಡೆಯುತ್ತದೆ

ಉದಾಹರಣೆ : ಆ ಕಾರ್ಯ ಕ್ರಮದ ಶುಭಾರಂಭವನ್ನು ಮಂತ್ರಿಗಳು ನೆರವೇರಿಸುತ್ತಾರೆ.

ಸಮಾನಾರ್ಥಕ : ಅಮಾತ್ಯ, ದಿವಾನ, ಮಂತ್ರಿ, ವಜೀರ, ಸಲಹೆ ಕೊಡುವವ

वह प्रधान अधिकारी जिसके परामर्श से राज्य या देश के अथवा राज्य या देश के किसी विभाग के सब काम होते हों।

इस कार्यक्रम का शुभारंभ एक मंत्री करेंगे।
अमात्य, आमात्य, उजीर, दीवान, मंत्री, मन्त्री, मिनिस्टर, वज़ीर, वजीर

A person appointed to a high office in the government.

Minister of Finance.
government minister, minister

ಅರ್ಥ : ಸಹಾಯಕ ಮಾಲೀಕ ಅಥವಾ ಯಾವುದಾದರು ಸಂಸ್ಥೆಗಾಗಿ ಪತ್ರವ್ಯವಹಾರ ಮತ್ತು ಲಿಖಿತ ಸಂಬಂಧಿಯಾದ ಕಾರ್ಯವನ್ನು ಮಾಡಬೇಕು

ಉದಾಹರಣೆ : ಮೋಹನನ್ನು ಈ ಸಹಾಕಾರಿ ಸಮಿತಿಯ ಸಚಿವರನ್ನಾಗಿ ಮಾಡಲಾಗಿದೆ.

ಸಮಾನಾರ್ಥಕ : ಕಾರ್ಯದರ್ಶಿ, ಸೆಕ್ರೆಡರಿ

वह सहायक जो मालिक या किसी संस्था के लिए पत्राचार और लिपिक संबंधी कार्य करे।

मोहन को इस सहकारी समिति का सचिव बनाया गया है।
सचिव, सेक्रेटरी

An assistant who handles correspondence and clerical work for a boss or an organization.

secretarial assistant, secretary