ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದಾದರು ವಸ್ತುವಿನ ಮೇಲೆ ಮಾಡಿರುವಂತಹ ಅಥವಾ ಇರುವಂತಹ ಚಿಕ್ಕದಾದ ಗೋಲಾಕಾರದ ಚಿಹ್ನೆ
ಉದಾಹರಣೆ : ಈ ಬಟ್ಟೆಯ ಮೇಲಿರುವ ಬಣ್ಣ ಬಣ್ಣದ ಸಣ್ಣ ಚುಕ್ಕೆಗಳು ಚೆನ್ನಾಗಿ ಕಾಣಿಸುತ್ತಿದೆ.
ಸಮಾನಾರ್ಥಕ : ಬಿಂದು, ಬೊಟ್ಟು, ಸಣ್ಣ ಚುಕ್ಕೆ, ಸಣ್ಣ-ಚುಕ್ಕೆ
किसी वस्तु पर बना या पड़ा हुआ छोटा गोल चिन्ह।
A very small circular shape.
ಸ್ಥಾಪನೆ