ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸತತ ಪ್ರಯತ್ನ ಪದದ ಅರ್ಥ ಮತ್ತು ಉದಾಹರಣೆಗಳು.

ಸತತ ಪ್ರಯತ್ನ   ನಾಮಪದ

ಅರ್ಥ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ

ಉದಾಹರಣೆ : ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.

ಸಮಾನಾರ್ಥಕ : ಅಭ್ಯಾಸ, ತಪಸ್ಸು, ಪ್ರಯತ್ನ, ಯತ್ನ, ಸಾಧನೆ, ಸಿದ್ಧಿ

कोई कार्य सिद्ध करने के लिए किया जाने वाला कठिन परिश्रम।

अर्जुन की साधना ने उसे एक बड़ा धनुर्धर बना दिया।
अध्यवसाय, आकूति, तकरीब, तक़रीब, तप, तपस्या, सतत प्रयत्न, साधना

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry