ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದೇ ಸತ್ಯ ಅಥವಾ ನ್ಯಾಯಪೂರ್ಣ ಪಕ್ಷವನ್ನು ಸ್ಥಾಪಿಸಲು ಶಾಂತಿಯಿಂದ ಚಳುವಳಿ ಮಾಡುವ ಕ್ರಿಯೆ
ಉದಾಹರಣೆ : ಬ್ರಟೀಷರು ತಮ್ಮ ಮಾತನ್ನು ಒಪ್ಪಬೇಕೆಂದು ಗಾಂಧಿಜಿಯವರು ಸತ್ಯಾಗ್ರಹ ಮಾಡುತ್ತಿದ್ದರು
ಸಮಾನಾರ್ಥಕ : ಚಳುವಳಿ, ಮುಷ್ಕರ
किसी सत्य या न्यायपूर्ण पक्ष की स्थापना के लिए शांतिपूर्वक हठ करने की क्रिया।
The form of nonviolent resistance initiated in India by Mahatma Gandhi in order to oppose British rule and to hasten political reforms.
ಅರ್ಥ : ಯಾರೋ ಒಬ್ಬರಿಂದ ತಮ್ಮ ಬೇಡಿಕೆಗಳನ್ನು ಪೂರ್ಣಗೊಳಿಸಿಕೊಳ್ಳಲು ಅಥವಾ ಅನುಚಿತ ಕೆಸಗಳನ್ನು ಮಾಡದಂತೆ ತಡೆಯಲು ಅವರ ಮುಂದೆ ಹಟಹಿಡಿದು ಕುಳಿತುಕೊಳ್ಳುವ ಕ್ರಿಯ
ಉದಾಹರಣೆ : ಸತ್ಯಾಗ್ರಹದ ಆಯೋಜನೆಯನು ರಾಷ್ಟ್ರವ್ಯಾಪಿ ಭಷ್ಟಚಾರದ ವಿರುದ್ಧ ಮಾಡಲಾಗಿತ್ತು.
ಸಮಾನಾರ್ಥಕ : ಧರಣಿ, ಮುಷ್ಕರ
किसी से अपनी कोई माँग पूरी कराने या उसे कोई अनुचित काम करने से रोकने के लिए उसके पास या द्वार पर अड़कर बैठने की क्रिया।
A strike in which workers refuse to leave the workplace until a settlement is reached.
ಸ್ಥಾಪನೆ