ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸದ್ದುಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಸದ್ದುಮಾಡು   ಕ್ರಿಯಾಪದ

ಅರ್ಥ : ಯಾವುದೋ ವಸ್ತುವಿನಿಂದ ಶಬ್ದ ಉತ್ಪನ್ನವಾಗುವಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ರಾತ್ರಿ ಸುಮಾರು ಮೂರು ಗಂಟೆಯ ವೇಳೆಗೆ ದೇವಾಲಯದ ಗಂಟೆ ಡಣ್ ಡಣ್ ಎಂದು ಶಬ್ದ ಮಾಡುತ್ತಿತ್ತು.

ಸಮಾನಾರ್ಥಕ : ಶಬ್ದ ಮಾಡು, ಶಬ್ದಮಾಡು, ಸದ್ದು ಮಾಡು

किसी वस्तु का शब्द उत्पन्न करना या निकालना।

रात के तीन बजे ही मंदिर का घंटा टन टन बोलने लगा।
आवाज करना, आवाज़ करना, बोलना, शब्द करना

Make a characteristic or natural sound.

The drums spoke.
speak