ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಫಲತೆ ಹೊಂದು ಪದದ ಅರ್ಥ ಮತ್ತು ಉದಾಹರಣೆಗಳು.

ಸಫಲತೆ ಹೊಂದು   ಕ್ರಿಯಾಪದ

ಅರ್ಥ : ಯಾವುದೇ ಕೆಲಸವನ್ನು ಮಾಡವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಪ್ರಾಣವನ್ನು ಉಳಿಸಿಕೊಂಡು ಓಡಿ ಹೋಗುವುದರಲ್ಲಿ ಸಫಲನಾದ.

ಸಮಾನಾರ್ಥಕ : ಯಶಸ್ವಿಯಾಗು, ಸಫಲವಾಗು

किसी कार्य को कर पाना।

वह जान बचाकर भागने में सफल हो गया।
कामयाब होना, सफल होना

ಅರ್ಥ : ಯಾವುದಾದರು ಪರೀಕ್ಷೆಯಲ್ಲಿ ಸಫಲತೆಯನ್ನು ಹೊಂದುವುದು

ಉದಾಹರಣೆ : ನೀವು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೀರಿ.

ಸಮಾನಾರ್ಥಕ : ಉತ್ತೀರ್ಣ ಹೊಂದು, ಉತ್ತೀರ್ಣರಾಗು, ಪಾಸಾಗು, ಪಾಸು ಮಾಡು, ಸಫಲತೆಯೊಂದು

किसी परीक्षा आदि में सफलता हासिल करना।

आप इस परीक्षा में उत्तीर्ण हुए।
उत्तीर्ण करना, उत्तीर्ण होना, क्वॉलिफाई करना, क्वॉलिफाई होना, खरा उतरना, निकलना, पास करना, पास होना, सफल होना

Go successfully through a test or a selection process.

She passed the new Jersey Bar Exam and can practice law now.
make it, pass