ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮಯವಕಾಶ ಪದದ ಅರ್ಥ ಮತ್ತು ಉದಾಹರಣೆಗಳು.

ಸಮಯವಕಾಶ   ನಾಮಪದ

ಅರ್ಥ : ಕೆಲಸ, ಓದು, ಕ್ರೀಡೆ ಮುಂತಾದವುಗಳ ಮಧ್ಯದಲ್ಲಿ ಸಿಗುವ ಸ್ವಲ್ಪ ಸಮಯದಲ್ಲಿ ಜನರು ವಿಶ್ರಾಂತಿ- ಊಟ ಮುಂತಾದವುಗಳನ್ನು ಮಾಡಿಕೊಳ್ಳುಲ್ಲು ದೊರೆಯುವ ಅವಕಾಶ

ಉದಾಹರಣೆ : ಶಾಲೆಯಲ್ಲಿ ಬಿಡುವಿನ ಸಮಯ ಸಿಕ್ಕ ಕೂಡಲೆ ಮಕ್ಕಳು ಓಡಾಡಲು ಪ್ರಾರಂಭಿಸಿದರು

ಸಮಾನಾರ್ಥಕ : ಕಾಲವಕಾಶ, ಬಿಡಿವಿನ ವೇಳೆ, ಬಿಡುವು, ವಿರಾಮ, ವಿರಾಮದ ವೇಳೆ, ವಿರಾಮದ ಸಮಯ, ವಿಶಾಂತ್ರಿ ಸಮಯ

कार्य,पढ़ाई,खेल आदि के बीच में थोड़े समय के लिए होने वाला वह अवकाश जो लोगों को सुस्ताने,जलपान आदि करने के लिए मिलता है।

मध्यावकाश होते ही पाठशाला में बच्चों की चहल-पहल शुरु हो गयी।
मध्यावकाश

A pause from doing something (as work).

We took a 10-minute break.
He took time out to recuperate.
break, recess, respite, time out