ಅರ್ಥ : ಎರಡು ರಾಜ್ಯ ಅಥವಾ ಎರಡು ದೇಶದವರು ಪರಸ್ಪರ ಅಧಿಕಾರಕ್ಕಾಗಿ ಅಥವಾ ಇನ್ನೊಬ್ಬರನ್ನು ಜಯಿಸಿ ಆಕ್ರಮಿಸುವುದಕ್ಕಾಗಿ ಮುಂತಾದ ಕಾರಣಗಳಿಗಾಗಿ ಜರುಗುವ ಯುದ್ಧ ನಡೆಯುವ ಸ್ಥಳ
ಉದಾಹರಣೆ :
ಅವನು ಅಂತಿಮ ಕ್ಷಣದವರೆಗೂ ರಣರಂಗದಲ್ಲಿ ಸ್ಥಿರವಾಗಿಯೇ ನಿಂತನು. ಪ್ರಾಚೀನ ಕಾಲದಲ್ಲಿ ಯುದ್ಧರಂಗಕ್ಕಾಗಿಯೇ ಮೀಸಲಾದ ವಿಶಾಲ ಬಯಲು ಇರುತ್ತಿತ್ತು.
ಸಮಾನಾರ್ಥಕ : ಯುದ್ಧಭೂಮಿ, ಯುದ್ಧರಂಗ, ರಣರಂಗ