ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮರ್ಪಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಸಮರ್ಪಣೆ   ನಾಮಪದ

ಅರ್ಥ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

ಉದಾಹರಣೆ : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

ಸಮಾನಾರ್ಥಕ : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness