ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮಾಜ ಪದದ ಅರ್ಥ ಮತ್ತು ಉದಾಹರಣೆಗಳು.

ಸಮಾಜ   ನಾಮಪದ

ಅರ್ಥ : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ

ಉದಾಹರಣೆ : ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.

ಸಮಾನಾರ್ಥಕ : ವರ್ಗ, ಸಮುದಾಯ

किसी विशिष्ट उद्देश्य से स्थापित की हुई सभा।

पंडित जसराज संगीत समाज के गणमान्य लोगों में से एक हैं।
वर्ग, समाज

A group of people living in a particular local area.

The team is drawn from all parts of the community.
community

ಅರ್ಥ : ಒಟ್ಟಿಗೆ ಕೆಲಸ ಮಾಡುವ ಜನಗಳ ಸಮೂಹ

ಉದಾಹರಣೆ : ರಾಮ ಒಂದು ಗೌರವಾನ್ವಿತ ಸಂಸ್ಥೆಯ ಸದಸ್ಯ

ಸಮಾನಾರ್ಥಕ : ಸಂಘ, ಸಂಘಟನೆ, ಸಂಸ್ಥೆ

लोगों आदि का वह समूह जो एक साथ कोई काम करता हो।

राम एक गैरसरकारी संगठन का सदस्य है।
असोसीएशन, असोसीऐशन, एसोसिएशन, ऑर्गनाइजेशन, तनजीम, संगठन, संघटन, संस्था

A group of people who work together.

organisation, organization

ಅರ್ಥ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

ಉದಾಹರಣೆ : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

ಸಮಾನಾರ್ಥಕ : ಗುಂಪು, ಪಂಗಡ, ಮಂಡಲಿ, ವರ್ಗ, ಸಮುದಾಯ, ಸಮೂಹ

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society

ಅರ್ಥ : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

ಉದಾಹರಣೆ : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

ಸಮಾನಾರ್ಥಕ : ದಳ, ಸಂಘ, ಸಭೆ, ಸಮಿತಿ, ಸಮೂಹ, ಸಾಮ್ರಾಜ್ಯ

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य