ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮಾಪ್ತಿಗೊಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸಮಾಪ್ತಿಗೊಳಿಸು   ಕ್ರಿಯಾಪದ

ಅರ್ಥ : ಯಾವುದಾದರು ಕೆಲಸವನ್ನು ಅಂತ್ಯಗೊಳಿಸುವುದು

ಉದಾಹರಣೆ : ಮೊದಲು ಈ ಕೆಲಸವನ್ನು ಮುಗಿಸು.

ಸಮಾನಾರ್ಥಕ : ಪೂರ್ಣ ಮಾಡು, ಪೂರ್ಣಗೊಳಿಸು, ಪೂರ್ತಿ ಮಾಡು, ಮುಗಿಸು, ಸಮಾಪ್ತಿ ಮಾಡು

किसी काम या वस्तु आदि का अंत करना।

पहले यह काम खत्म करो।
उसने एक घंटे में दस किलोमीटर की दूरी तय की।
अमरीका ने वीसा का विवाद दूर किया।
किनारे लगाना, खतम करना, खत्म करना, ठिकाने लगाना, तय करना, तै करना, दूर करना, पचाना, पूरा करना, पूर्ण करना, समाप्त करना, हटाना

Bring to an end or halt.

She ended their friendship when she found out that he had once been convicted of a crime.
The attack on Poland terminated the relatively peaceful period after WW I.
end, terminate

ಅರ್ಥ : ಯಾವುದೇ ರೀತಿಯ ಕೆಲಸವನ್ನು ಮಾಡಿ ಸಮಾಪ್ತಿಗೊಳಿಸುವ ಕ್ರಿಯೆ

ಉದಾಹರಣೆ : ನಾವು ಈ ಕೆಲಸವನ್ನು ಸಾಯಂಕಾಲದ ವಳಗೆ ಮಾಡಿ ಮುಗಿಸುತ್ತೀವಿ.

ಸಮಾನಾರ್ಥಕ : ಪರಿಸಮಾಪ್ತಿಗೊಳಿಸು, ಮಾಡಿ-ಮುಗಿಸು

येन-केन-प्रकारेण किसी काम को समाप्त कर लेना।

हमलोग इस काम को शाम तक पीट देंगे।
पीटना

Come or bring to a finish or an end.

He finished the dishes.
She completed the requirements for her Master's Degree.
The fastest runner finished the race in just over 2 hours; others finished in over 4 hours.
complete, finish

ಅರ್ಥ : ರೀತಿ ಅಥವಾ ರೂಢಿಗಳನ್ನು ಅಂತ್ಯಗೊಳಿಸುವ ಕ್ರಿಯೆ

ಉದಾಹರಣೆ : ನಾನು ನಮ್ಮ ಸಮಾಜದಿಂದಲ್ಲಿನ ವರದಕ್ಷಿಣೆ ಸಮಸ್ಯೆಯನ್ನು ಅಂತ್ಯಗೊಳಿಸಬೇಕು.

ಸಮಾನಾರ್ಥಕ : ಅಂತ್ಯಗೊಳಿಸು, ನಿಲ್ಲಿಸು, ಮುಗಿಸು

प्रथा आदि का अंत करना।

हमें हमारे समाज से दहेज प्रथा उठाना है।
उठाना, दूर करना, बंद करना, समाप्त करना, हटाना

Put an end to.

Lift a ban.
Raise a siege.
lift, raise

ಅರ್ಥ : ಯಾವುದಾದರು ಕಾರ್ಯವನ್ನು ಉಳಿಸದೇ ಇರುವುದು

ಉದಾಹರಣೆ : ಏನು ನೀವು ಊಟವನ್ನು ತಿಂದು ಮುಗಿಸಿದಿರಾ.

ಸಮಾನಾರ್ಥಕ : ತೀರಿಸು, ಪೂರೈಸು, ಮುಗಿಸು

किसी कार्य का बाक़ी न रहना।

क्या आप खाना खा चुके।
चुकना

Come or bring to a finish or an end.

He finished the dishes.
She completed the requirements for her Master's Degree.
The fastest runner finished the race in just over 2 hours; others finished in over 4 hours.
complete, finish