ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮಾಪ್ತಿಯಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಸಮಾಪ್ತಿಯಾಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ಪದ್ಧತಿ ಅಂತ್ಯಗೊಳ್ಳುವ ಪ್ರಕ್ರಿಯೆ

ಉದಾಹರಣೆ : ಇಂದು ಸಮಾಜದಲ್ಲಿ ಸತಿ ಪದ್ಧತಿ ಸಂಪೂರ್ಣವಾಗಿ ನಿಂತು ಹೋಗಿದೆ.

ಸಮಾನಾರ್ಥಕ : ನಿಂತು ಹೋಗು, ರದ್ದಾಗು, ಹೊರಟು ಹೋಗು

किसी प्रथा का अंत होना।

आज समाज से सतीप्रथा पूर्णतः समाप्त हो गई है।
उठना, खतम होना, खत्म होना, ख़तम होना, ख़त्म होना, दूर होना, न रहना, समाप्त होना

ಅರ್ಥ : ಯಾವುದೋ ಒಂದನ್ನು ಕೊನೆಗೊಳಿಸುವ ಪ್ರಕ್ರಿಯೆ

ಉದಾಹರಣೆ : ಈ ಸಂಸ್ಥೆಯಲ್ಲಿ ನಿಮ್ಮ ಸದ್ಯಸತ್ವದ ಕಾಲಾವಧಿ ಸಮಾಪ್ತಿಯಾಗಿದೆ.

ಸಮಾನಾರ್ಥಕ : ಮುಗಿದು ಹೋಗು

* निकल जाने देना।

इस संस्था से आपकी सदस्यता समाप्त हुई।
खतम होना, खत्म होना, ख़तम होना, ख़त्म होना, समाप्त होना

Let slip.

He lapsed his membership.
lapse

ಅರ್ಥ : ಯಾವುದಾದರು ವಸ್ತುವನ್ನು ಉಪಯೋಗ ಮಾಡುವುದರಿಂದ ಅದು ಮುಗಿದು ಹೋಗುವ ಕ್ರಿಯೆ

ಉದಾಹರಣೆ : ಸೀಸದ ನೀರು ಮುಗಿದು ಹೋಯಿತು.

ಸಮಾನಾರ್ಥಕ : ಮುಗಿದು ಹೋಗು, ಮುಗಿದು-ಹೋಗು

किसी वस्तु के उपयोग से उसका न रहना।

बोतल का पानी खतम हो गया है।
खतम होना, खत्म होना, ख़तम होना, ख़त्म होना, समाप्त होना

ಅರ್ಥ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು

ಉದಾಹರಣೆ : ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.

ಸಮಾನಾರ್ಥಕ : ಪೂರ್ಣವಾಗು, ಪೂರ್ತಿಯಾಗು, ಮುಗಿ, ಮುಗಿದು ಹೋಗು

किसी काम या वस्तु आदि का अंत होना।

यह काम अगले महीने ख़त्म हो जाएगा।
खतम होना, खत्म होना, ख़तम होना, ख़त्म होना, तरना, पूरा होना, पूरी होना, फाइनल होना, सधना, समाप्त होना

ಅರ್ಥ : ಕೆಲಸ ಕಾರ್ಯ ಮುಗಿದು ಹೋಗು ಅಥವಾ ಬಂದಾಗುವ ಪ್ರಕ್ರಿಯೆ

ಉದಾಹರಣೆ : ಕೆಲಸ ಮುಗಿಯುತ್ತಿದ್ದಂತೆ ಕೆಲಸಗಾರರು ಮನೆಗೆ ತೆರೆಳುವರು.

ಸಮಾನಾರ್ಥಕ : ಮುಗಿ, ಮುಗಿದು ಹೋಗು

काम काज का बंद या खतम होना।

सभा उठ गई।
बाज़ार उठ गया।
उठना, खतम होना, खत्म होना, ख़तम होना, ख़त्म होना, समाप्त होना

Come or bring to a finish or an end.

He finished the dishes.
She completed the requirements for her Master's Degree.
The fastest runner finished the race in just over 2 hours; others finished in over 4 hours.
complete, finish

ಸಮಾಪ್ತಿಯಾಗು   ಗುಣವಾಚಕ

ಅರ್ಥ : ಯಾವುದು ಸಮಾಪ್ತಿಯಾಗುತ್ತದೆಯೋ

ಉದಾಹರಣೆ : ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.

ಸಮಾನಾರ್ಥಕ : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ

समाप्त किए जाने योग्य।

आसानी से समाप्य कार्य को पहले कर लो।
समापनीय, समाप्य