ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮಾರಂಭ ಪದದ ಅರ್ಥ ಮತ್ತು ಉದಾಹರಣೆಗಳು.

ಸಮಾರಂಭ   ನಾಮಪದ

ಅರ್ಥ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ಉದಾಹರಣೆ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

ಸಮಾನಾರ್ಥಕ : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

ಅರ್ಥ : ತಿಂಡಿ-ತಿನಿಸು, ಹಾಡು-ಕುಣಿತ ಇತ್ಯಾದಿಗಳಿಂದ ಕೂಡಿದ ಆನಂದಮಯವಾದ,ಉತ್ಸಾಹಭರಿತ ಸಭೆ

ಉದಾಹರಣೆ : ನಾವು ನಿನ್ನೆ ಒಂದು ಉತ್ಸವದಲ್ಲಿ ಭಾಗವಹಿಸಿದ್ದೆವು.

ಸಮಾನಾರ್ಥಕ : ಉತ್ಸವ

आनंद या उत्साह का समारोह जिसमें ख़ाना -पीना या गाना-बजाना आदि हो।

हमलोग एक जलसे में भाग लेने गये थे।
जलसा, जल्सा, मजलिस, महफ़िल, महफिल

A joyful occasion for special festivities to mark some happy event.

celebration, jubilation

ಅರ್ಥ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

ಉದಾಹರಣೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

ಸಮಾನಾರ್ಥಕ : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಡಗರ

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity