ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮೂಹ ಪದದ ಅರ್ಥ ಮತ್ತು ಉದಾಹರಣೆಗಳು.

ಸಮೂಹ   ನಾಮಪದ

ಅರ್ಥ : ಯಾವುದಾದರೂ ಒಂದೇ ವಸ್ತುವಿನ ಸಮೂಹ

ಉದಾಹರಣೆ : ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.

ಸಮಾನಾರ್ಥಕ : ಗುಂಪು, ರಾಶಿ

एक जैसी वस्तुओं का कुछ ऊँचा समूह।

राम और श्याम के बीच अनाज के ढेर का बँटवारा हुआ।
अंबर, अंबार, अटंबर, अटम, अटा, अटाल, अटाला, अमार, अम्बर, अम्बार, कूट, गंज, घानी, चय, जखीरा, ढेर, प्रसर, राशि, संभार, संश्लिष्ट, समायोग, सम्भार

ಅರ್ಥ : ಜನ ಸಮೂಹದವರ ಜೊತೆ ವೇಗವಾಗಿ ಮುಂದೆ ಬರುವ ಪ್ರಕ್ರಿಯೆ

ಉದಾಹರಣೆ : ಗಡಿಯಲ್ಲಿ ಸೈನಿಕರ ಗುಂಪೊಂದು ಕಂಡುಬರುತ್ತಿದೆ.

ಸಮಾನಾರ್ಥಕ : ಗುಂಪು

जन समूह के ज़ोरों से आगे बढ़ने की क्रिया।

सीमा पर सैनिकों का रेला आगे बढ़ रहा है।
रेला

A moving crowd.

drove, horde, swarm

ಅರ್ಥ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ

ಉದಾಹರಣೆ : ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.

ಸಮಾನಾರ್ಥಕ : ಗುಂಪು, ದಳ, ಪಕ್ಷ, ಮಂಡಲಿ, ಸೇನೆ

किसी कार्य या उद्देश्य की सिद्धि के लिए बना लोगों का समूह।

आजकल समाज में नित्य नये-नये दलों का उदय हो रहा है।
गिरोह, गुट, जत्था, जमात, जूथ, टीम, टोली, दल, फिरका, फिर्क, बैंड, बैण्ड, बैन्ड, मंडल, मंडली, मण्डल, मण्डली, यूथ, यूह, संतति, सन्तति

ಅರ್ಥ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ

ಉದಾಹರಣೆ : ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.

ಸಮಾನಾರ್ಥಕ : ಗುಂಪು, ದಳ, ಹಿಂಡು

गतिमान भीड़ या वह भीड़ जो चलायमान हो या कहीं आ या जा रही हो।

लोगों के झुंड के आगे-आगे एक युवा चल रहा था।
झुंड, झुण्ड

A moving crowd.

drove, horde, swarm

ಅರ್ಥ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ಉದಾಹರಣೆ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

ಸಮಾನಾರ್ಥಕ : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

ಅರ್ಥ : ಯಾರದ್ದಾದರೂ ಪುತ್ರಿ ಅಥವಾ ಪುತ್ರ

ಉದಾಹರಣೆ : ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.

ಸಮಾನಾರ್ಥಕ : ಪರಿವಾರ, ಮಕ್ಕಳು-ಮರಿ, ವಂಶ, ಸಂತತಿ, ಸಂತಾನ

किसी का पुत्र या पुत्री।

हर संतान का यह कर्तव्य होता है कि वह अपने माता-पिता की सेवा करे।
आपके कितने बाल-बच्चे हैं?
अनुबंध, अनुबन्ध, अपत्य, अयाल, आकाश-फल, आकाशफल, आल, औलाद, जहु, ताँती, तांती, नुत्फा, प्रसृति, बाल-बच्चा, लड़का-बाला, शाख, शाख़, संतति, संतान, सन्तति, सन्तान

The immediate descendants of a person.

She was the mother of many offspring.
He died without issue.
issue, offspring, progeny

ಅರ್ಥ : ಸಂತೋಷಕೋಸ್ಕರ ಒಂದು ಕಡೆ ಸೇರುವ ಜನರ ಸಮೂಹ

ಉದಾಹರಣೆ : ಅವನು ಊಟವನ್ನು ಮಾಡಿಕೊಂಡು ಸಂತೋಷಕೂಟದಲ್ಲಿ ಭಾಗಿಯಾದವನು.

ಸಮಾನಾರ್ಥಕ : ಗುಂಪು, ದಳ, ಪಕ್ಷ, ಸಂತೋಷಕೂಟ

आनंद प्राप्त करने के लिए एकत्रित हुए लोगों का समूह।

वह पार्टी में बाद में शामिल हो गई।
ग्रुप, दल, पार्टी, समूह

A group of people gathered together for pleasure.

She joined the party after dinner.
party

ಅರ್ಥ : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು

ಉದಾಹರಣೆ : ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.

ಸಮಾನಾರ್ಥಕ : ಪರಿವಾರ

किसी रईस, राजा आदि के साथ रहने या आगे-पीछे चलने वाले लोग।

नवाब की रईसी जाते ही परिवार भी छोड़कर चले गए।
परिवार

The group following and attending to some important person.

cortege, entourage, retinue, suite

ಅರ್ಥ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

ಉದಾಹರಣೆ : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

ಸಮಾನಾರ್ಥಕ : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society

ಅರ್ಥ : ನ್ಯಾಯಯುತವಾದ ಕಾರ್ಯದಲ್ಲಿ ಭಾಗಿಯಾದ ವ್ಯಕ್ತಿ

ಉದಾಹರಣೆ : ಇಂದು ನ್ಯಾಯಾಲಯದಲ್ಲಿ ಮೊದಲನೇ ಪಕ್ಷ ಅನುಪಸ್ಥಿತರಿದ್ದರು ಅಥವಾ ಗೈರು ಹಾಜರಿದ್ದರು.

ಸಮಾನಾರ್ಥಕ : ಗುಂಪು, ದಳ, ಪಂಗದ, ಪಕ್ಷ, ಪಡೆ

वह व्यक्ति जो न्यायिक कार्रवाही में शामिल हो।

आज अदालत में पहली पार्टी अनुपस्थित थी।
पक्ष, पार्टी

A person involved in legal proceedings.

The party of the first part.
party

ಅರ್ಥ : ಗುಂಪು ಅಥವಾ ಒಟ್ಟು ಕೂಡುವ ಕ್ರಿಯೆ, ಅವಸ್ಥೆ ಅಥವಾ ಭಾವ

ಉದಾಹರಣೆ : ದುರ್ಘಟನೆಯಾದ ಜಾಗದಲ್ಲಿ ಜನರ ಗುಂಪು ಹೆಚ್ಚಾಗುತ್ತಾ ಇದೆ.

ಸಮಾನಾರ್ಥಕ : ಗುಂಪು, ಜನಸಂದಣಿ

जमा या इकट्ठा होने की अवस्था या भाव।

दुर्घटना स्थल पर लोगों का जमाव बढ़ता जा रहा है।
जमाव

ಅರ್ಥ : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು

ಉದಾಹರಣೆ : ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.

ಸಮಾನಾರ್ಥಕ : ಪರಿಷತ್ತು, ಸಭೆ

प्राचीन काल के विद्वान ब्राह्मणों की सभा जिसे राजा समय -समय पर किसी विषय पर व्यवस्था देने के लिए बुलाता था।

राजा ने परिषद् से सलाह माँगी।
परिषद, परिषद्

A meeting of people for consultation.

Emergency council.
council

ಅರ್ಥ : ತುಂಬಾ ದೊಡ್ಡದಾದಂತಹ ಜನ ಸಂದಣಿ ಅಥವಾ ಸಮೂಹ

ಉದಾಹರಣೆ : ಕುಂಬ ಮೇಳದಲ್ಲಿ ನುಗ್ಗಾಟದ ಕಾರಣ ಎಷ್ಟೋ ಜನರು ತುಳಿತಕೊಳಗಾಗುತ್ತಾರೆ.

ಸಮಾನಾರ್ಥಕ : ಜಗ್ಗಾಟ, ದಟ್ಟಣಿ, ನುಗ್ಗಾಟ, ನೂಕು

बहुत अधिक भीड़।

कुंभ के मेले में रेल-पेल के कारण न जाने कितने लोग खो जाते हैं।
रेल-ठेल, रेल-पेल, रेलठेल, रेलपेल

A large gathering of people.

concourse, multitude, throng

ಅರ್ಥ : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ

ಉದಾಹರಣೆ : ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.

ಸಮಾನಾರ್ಥಕ : ದಳ

लोगों का वह समूह जो किसी विशेष कार्य जैसे कि किसी विषय पर विचार-विमर्श करने या योजना बनाने या किसी प्रतियोगिता के निर्णायक बनकर एकत्रित हुए हों।

वाद-विवाद प्रतियोगिता के निर्णायक दल ने अपना निर्णय आयोजक को भेज दिया है।
दल, पैनल

A group of people gathered for a special purpose as to plan or discuss an issue or judge a contest etc.

panel

ಅರ್ಥ : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು

ಉದಾಹರಣೆ : ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು

ಸಮಾನಾರ್ಥಕ : ಗುಂಪು, ಮಂದೆ

एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।

खेतों को पशुओं का समुदाय तहस-नहस कर रहा है।
अवली, खेढ़ा, गण, गुट, गुट्ट, ग्रुप, घटा, जंतु समूह, जन्तु समूह, जात, झँडूला, झुंड, झुण्ड, दल, निकर, निकुरंब, निकुरम्ब, पलटन, पल्टन, फ़ौज, फौज, बेड़ा, माल, यूथ, वृंद, वृन्द, संकुल, संघात, संभार, सङ्कुल, सङ्घात, समुदाय, समूह, सम्भार, स्कंध, स्कन्ध

A large indefinite number.

A battalion of ants.
A multitude of TV antennas.
A plurality of religions.
battalion, large number, multitude, pack, plurality

ಅರ್ಥ : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

ಉದಾಹರಣೆ : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

ಸಮಾನಾರ್ಥಕ : ದಳ, ಸಂಘ, ಸಭೆ, ಸಮಾಜ, ಸಮಿತಿ, ಸಾಮ್ರಾಜ್ಯ

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य