ಅರ್ಥ : ಸಾಧಿಸಲು ಯೋಗ್ಯವಾದಂತಹ
ಉದಾಹರಣೆ :
ಗಾಯತ್ರಿ ಮಂತ್ರವು ಸರಳವಾಗಿದೆ.
ಸಮಾನಾರ್ಥಕ : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ
ಅರ್ಥ : ಸಾಧಾರಣವಾಗಿರುವಂತಹ
ಉದಾಹರಣೆ :
ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.
ಸಮಾನಾರ್ಥಕ : ಸರಳ, ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ
ಅರ್ಥ : ಧರ್ಮ ಅಥವಾ ನೀತಿಪೂರ್ವಕವಾದ ವ್ಯವಹಾರವನ್ನು ಮಾಡುವಂತಹ
ಉದಾಹರಣೆ :
ವಿನೀತನಾದ ಯುದೀಷ್ಠಿರನು ಎಲ್ಲರ ಆಧಾರಕ್ಕೆ ಪಾತ್ರನಾಗಿದ್ದನು.
ಸಮಾನಾರ್ಥಕ : ನಮ್ರವಾದ, ನಮ್ರವಾದಂತ, ನಮ್ರವಾದಂತಹ, ವಿಧೇಯವಾದ, ವಿಧೇಯವಾದಂತ, ವಿಧೇಯವಾದಂತಹ, ವಿನೀತವಾದ, ವಿನೀತವಾದಂತ, ವಿನೀತವಾದಂತಹ, ಸರಳವಾದ, ಸರಳವಾದಂತ
ಅರ್ಥ : ಮಾಡುವುದಕ್ಕೆ ಯೋಗ್ಯವಾದಂತಹ
ಉದಾಹರಣೆ :
ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.
ಸಮಾನಾರ್ಥಕ : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ