ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸರಳವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಸರಳವಾದಂತ   ಗುಣವಾಚಕ

ಅರ್ಥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ಉದಾಹರಣೆ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

ಸಮಾನಾರ್ಥಕ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

ಅರ್ಥ : ಯಾವುದು ವ್ಯಂಗ್ಯ ಅಥವಾ ಕುಟಿಲವಲ್ಲವೋ

ಉದಾಹರಣೆ : ಕೃಪೆಮಾಡಿ ನೀವು ನನ್ನ ನೇರವಾದ ಸವಾಲಿಗೆ ನೇರವಾಗಿ ಉತ್ತರವನ್ನು ನೀಡಿ.

ಸಮಾನಾರ್ಥಕ : ನೇರವಾದ, ನೇರವಾದಂತ, ನೇರವಾದಂತಹ, ವಾಚ್ಯಾರ್ಥ, ಸರಳವಾದ, ಸರಳವಾದಂತಹ

जो व्यंग या टेढ़ा न हो।

कृपा कर आप मेरे सीधे सवालों के सीधे जवाब दीजिए।
अव्यंग, अव्यङ्ग, सीधा

ಅರ್ಥ : ಸಾಧಿಸಲು ಯೋಗ್ಯವಾದಂತಹ

ಉದಾಹರಣೆ : ಗಾಯತ್ರಿ ಮಂತ್ರವು ಸರಳವಾಗಿದೆ.

ಸಮಾನಾರ್ಥಕ : ಸರಳ, ಸರಳವಾದ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

ಅರ್ಥ : ಸಾಧಾರಣವಾಗಿರುವಂತಹ

ಉದಾಹರಣೆ : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

ಸಮಾನಾರ್ಥಕ : ಸರಳ, ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

ಅರ್ಥ : ಧರ್ಮ ಅಥವಾ ನೀತಿಪೂರ್ವಕವಾದ ವ್ಯವಹಾರವನ್ನು ಮಾಡುವಂತಹ

ಉದಾಹರಣೆ : ವಿನೀತನಾದ ಯುದೀಷ್ಠಿರನು ಎಲ್ಲರ ಆಧಾರಕ್ಕೆ ಪಾತ್ರನಾಗಿದ್ದನು.

ಸಮಾನಾರ್ಥಕ : ನಮ್ರವಾದ, ನಮ್ರವಾದಂತ, ನಮ್ರವಾದಂತಹ, ವಿಧೇಯವಾದ, ವಿಧೇಯವಾದಂತ, ವಿಧೇಯವಾದಂತಹ, ವಿನೀತವಾದ, ವಿನೀತವಾದಂತ, ವಿನೀತವಾದಂತಹ, ಸರಳವಾದ, ಸರಳವಾದಂತಹ

धर्म या नीतिपूर्वक व्यवहार करनेवाला।

विनीत युधिष्ठिर सबके आदर के पात्र थे।
नयशील, विनीत

Characterized by courtesy and gracious good manners.

If a man be gracious and courteous to strangers it shows he is a citizen of the world.
courteous

ಅರ್ಥ : ಮಾಡುವುದಕ್ಕೆ ಯೋಗ್ಯವಾದಂತಹ

ಉದಾಹರಣೆ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

ಸಮಾನಾರ್ಥಕ : ಸರಳ, ಸರಳವಾದ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable