ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸರಳ ಪದದ ಅರ್ಥ ಮತ್ತು ಉದಾಹರಣೆಗಳು.

ಸರಳ   ನಾಮಪದ

ಅರ್ಥ : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

ಉದಾಹರಣೆ : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

ಸಮಾನಾರ್ಥಕ : ಅನುಕೂಲತೆ, ಸವಲತ್ತು, ಸುಖ, ಸುಲಭ, ಸೌಕರ್ಯ, ಸೌಲಭ್ಯ

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

ಅರ್ಥ : ಸರಳವಾಗಿ ಸಿಗುವಂತಹದು

ಉದಾಹರಣೆ : ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.

ಸಮಾನಾರ್ಥಕ : ಸುಲಭ

सुलभ होने की अवस्था या भाव।

किसानों के पास अन्न की सुलभता होने पर भी उन्हें पौष्टिक आहार नसीब नहीं होता।
आलब्धता, सहज प्राप्यता, सुलभता

The quality of being at hand when needed.

accessibility, availability, availableness, handiness

ಅರ್ಥ : ತಳಕುಬಳಕು ಮತ್ತು ತೋರಿಕೆ ಇಲ್ಲದೆ ಸರಳವಾಗಿ ಇರುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಸಂತರು ತಮ್ಮ ಜೀವನವನ್ನು ಸರಳತೆಯಿಂದ ನಡೆಸಲು ಇಷ್ಟ ಪಡುವರು

तामझाम और दिखावा न करते हुए सरल होने की अवस्था या भाव।

संत लोग सादगी से जीवन बिताना पसंद करते हैं।
सादगी, सादापन

The appearance of being plain and unpretentious.

plainness

ಸರಳ   ಗುಣವಾಚಕ

ಅರ್ಥ : ಸಾಧಿಸಲು ಯೋಗ್ಯವಾದಂತಹ

ಉದಾಹರಣೆ : ಗಾಯತ್ರಿ ಮಂತ್ರವು ಸರಳವಾಗಿದೆ.

ಸಮಾನಾರ್ಥಕ : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

ಅರ್ಥ : ಸಾಧಾರಣವಾಗಿರುವಂತಹ

ಉದಾಹರಣೆ : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

ಸಮಾನಾರ್ಥಕ : ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

ಅರ್ಥ : ಸುಲಭವಾಗಿರುವ ಅಥವಾ ಸರಳವಾಗಿರವ

ಉದಾಹರಣೆ : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

ಸಮಾನಾರ್ಥಕ : ಸಹಜ, ಸುಗಮ, ಸುಲಭ

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

ಅರ್ಥ : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ

ಉದಾಹರಣೆ : ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.

ಸಮಾನಾರ್ಥಕ : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ, ಸೀದಾ-ಸಾದ

Lacking in sophistication or worldliness.

A child's innocent stare.
His ingenuous explanation that he would not have burned the church if he had not thought the bishop was in it.
ingenuous, innocent

ಅರ್ಥ : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

ಉದಾಹರಣೆ : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

ಸಮಾನಾರ್ಥಕ : ಸಮಾನ್ಯ, ಸಾಧಾರಣ, ಸೀದಾ-ಸಾದ, ಸುಲಭ

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल

ಅರ್ಥ : ಮಾಡುವುದಕ್ಕೆ ಯೋಗ್ಯವಾದಂತಹ

ಉದಾಹರಣೆ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

ಸಮಾನಾರ್ಥಕ : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable