ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸರ್ವೋಚ್ಚವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಸರ್ವೋಚ್ಚವಾದಂತಹ   ಗುಣವಾಚಕ

ಅರ್ಥ : ತುಂಬಾ ಎತ್ತರವಾದುದು

ಉದಾಹರಣೆ : ತನ್ನನ್ನು ತಾನು ಅರಿಯುವುದು ಸರ್ವೋಚ್ಚ ಧರ್ಮ.

ಸಮಾನಾರ್ಥಕ : ಸರ್ವೋಚ್ಚ, ಸರ್ವೋಚ್ಚವಾದ, ಸರ್ವೋಚ್ಚವಾದಂತ

जो सबसे ऊपर हो।

हमारे लिए मानवता ही सर्वोच्च धर्म है।
सर्वोच्च, सर्वोपरि

ಅರ್ಥ : ಯಾವುದು ತುಂಬಾ ಸರ್ವೋಚ್ಚವಾಗಿದೆಯೋ ಅಥವಾ ಅದಕ್ಕೆ ಉತ್ತಮವಾಗಿ ಬೇರೆ ಯಾವುದು ಇಲ್ಲವೋ ಅಥವಾ ಇರುವುದಕ್ಕೆ ಸಾಧ್ಯವೇ ಇಲ್ಲವೋ

ಉದಾಹರಣೆ : ಹಿಮಾಲಯದ ಸರ್ವೋಚ್ಚ ಶಿಖರದಲ್ಲಿ ಯಾವಾಗಲೂ ಮಂಜಿನಿಂದ ಕೂಡಿರುತ್ತದೆ.

ಸಮಾನಾರ್ಥಕ : ಉಚ್ಚತಮ, ಉಚ್ಚತಮವಾದ, ಉಚ್ಚತಮವಾದಂತ, ಉಚ್ಚತಮವಾದಂತಹ, ಸರ್ವೋಚ್ಚ, ಸರ್ವೋಚ್ಚವಾದ, ಸರ್ವೋಚ್ಚವಾದಂತ

जो सबसे ऊँचा हो या जिससे बढ़कर ऊँचा कोई न हो अथवा हो ही न सकता हो।

हिमालय का उच्चतम शिखर हमेशा बर्फ से ढका रहता है।
उच्चतम, सर्वोच्च

Situated at the top or highest position.

The top shelf.
top