ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಡಹುಟ್ಟಿದ ಕಿರಿಯಳು ಅಥವಾ ತಾಯಿಯ ತಂಗಿ ಅಥವಾ ಅಕ್ಕನ ಹೆಣ್ಣುಮಕ್ಕಳಲ್ಲಿ ಕಿರಿಯವಳು, ಅಪ್ಪನ ಅಣ್ಣ ಅಥವಾ ತಮ್ಮನ ಹೆಣ್ಣುಮಕ್ಕಳಲ್ಲಿ ಕಿರಿಯವಳು
ಉದಾಹರಣೆ : ನನ್ನ ತಂಗಿಗೆ ಎರಡು ಗಂಡುಮಕ್ಕಳಿವೆ.
ಸಮಾನಾರ್ಥಕ : ತಂಗಿ, ಸೋದರಿ
किसी के विचार से उसकी माता की कन्या या चाची, मामी, फुआ आदि की लड़की या वह जिसे धर्म, समाज, कानून आदि के आधार पर बहन का दर्जा मिला हो।
A female person who has the same parents as another person.
ಅರ್ಥ : ವ್ಯಕ್ತಿ ಒಬ್ಬರ ಸ್ವಂತ ಅಪ್ಪ ಅಮ್ಮನಿಗೆ ಹುಟ್ಟಿದ ಮಗಳು
ಉದಾಹರಣೆ : ರಾಧ ನನ್ನ ಒಡಹುಟ್ಟಿದ ತಂಗಿಅಕ್ಕ
ಸಮಾನಾರ್ಥಕ : ಒಡಹುಟ್ಟಿದ ತಂಗಿ, ಒಡಹುಟ್ಟಿದ ಸೋದರಿ, ತಂಗಿ, ಸೋದರಿ
किसी के विचार से उसके माता-पिता की कन्या।
ಸ್ಥಾಪನೆ