ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಆ ಹೇಳಿಕೆ ಅಥವಾ ತತ್ವದಿಂದ ಯಾವುದೇ ಚರ್ಚೆ ಅಥವಾ ಪ್ರಸ್ತಾಪ ಯಶಸ್ವಿಯಾಗದೇ ಇರುವುದು
ಉದಾಹರಣೆ : ಪುರಾವೆಗಳು ಸಿಗದೇ ಇರುವ ಕಾರಣ ಅಪರಾಧಿಯು ಶಿಕ್ಷೆಯಿಂದ ಪಾರಾದನು.
ಸಮಾನಾರ್ಥಕ : ಆಧಾರ, ಪುರಾವೆ, ಪ್ರಮಾಣ, ಸಾಕ್ಷಿ, ಸ್ಥಿರತ್ವ
वह कथन या तत्व जिससे कोई बात सिद्ध हो।
Any factual evidence that helps to establish the truth of something.
ಅರ್ಥ : ಯಾವುದಾದರು ಘಟನೆಯ ವಿಷಯವಾಗಿ ಯಾರೋ ಒಬ್ಬರ ಮುಂದೆ ಸುಳ್ಳು ಸಾಕ್ಷಿಯನ್ನು ಅಥವಾ ಸುಳ್ಳು ಪ್ರಮಾಣವನ್ನು ಮಾಡುವ ಕ್ರಿಯೆ
ಉದಾಹರಣೆ : ಇಂದಿನ ದಿನಗಳಲ್ಲಿ ಜನರು ಹಣಕ್ಕಾಗಿ ಸುಳ್ಳು ಸಾಕ್ಷಿಯನ್ನು ಹೇಳುತ್ತಾರೆ.
ಸಮಾನಾರ್ಥಕ : ಆಣೆ, ಪ್ರಮಾಣ, ಸತ್ಯತೆ, ಸತ್ವ ಪರೀಕ್ಷೆ, ಸಮರ್ಥನೆ, ಸಾಕ್ಷಿ
किसी घटना आदि के बारे में किसी के सामने यह कहने की क्रिया कि हाँ, ऐसा ही हुआ या नहीं हुआ है या ऐसा है या नहीं है।
Testimony by word or deed to your religious faith.
ಸ್ಥಾಪನೆ