ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾದೃಷ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಸಾದೃಷ್ಯ   ನಾಮಪದ

ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯನ್ನು ಅದರ ಗುಣವನ್ನು ಅವಲಂಬಿಸಿ ಇನ್ನೊಂದರ ಜೊತೆ ಇರಿಸಿ ನೋಡುವುದು

ಉದಾಹರಣೆ : ಸುಂದರ ಸ್ತ್ರಿಯನ್ನು ಚಂದ್ರನಿಗೆ ಹೋಲಿಕೆ ಮಾಡುತ್ತಾರೆ.

ಸಮಾನಾರ್ಥಕ : ಉಪಮೆ, ಸಾಮ್ಯ, ಹೋಲಿಕೆ

किसी वस्तु,कार्य या गुण को दूसरी वस्तु,कार्य,या गुण के समान बतलाने की क्रिया।

सुंदर स्त्रियों को चाँद की उपमा दी जाती है।
उपमा

Relation based on similarities and differences.

comparison