ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾಧನೆ ಪದದ ಅರ್ಥ ಮತ್ತು ಉದಾಹರಣೆಗಳು.

ಸಾಧನೆ   ನಾಮಪದ

ಅರ್ಥ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ

ಉದಾಹರಣೆ : ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.

ಸಮಾನಾರ್ಥಕ : ಅಭ್ಯಾಸ, ತಪಸ್ಸು, ಪ್ರಯತ್ನ, ಯತ್ನ, ಸತತ ಪ್ರಯತ್ನ, ಸಿದ್ಧಿ

कोई कार्य सिद्ध करने के लिए किया जाने वाला कठिन परिश्रम।

अर्जुन की साधना ने उसे एक बड़ा धनुर्धर बना दिया।
अध्यवसाय, आकूति, तकरीब, तक़रीब, तप, तपस्या, सतत प्रयत्न, साधना

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry

ಅರ್ಥ : ಯಾವುದೇ ಸಂಗತಿಯನ್ನು ತುಂಬಾ ಕಠಿಣವಾಗಿ ಪ್ರಯತ್ನಪೂರ್ವಕವಾಗಿ ಮಾಡಿ ಮುಗಿಸಿರುವುದು ಅಥವಾ ಅಸಾಧ್ಯವೆನ್ನಿಸಿದ್ದನ್ನು ಕಷ್ಟದಿಂದ ಮಾಡಿರುವುದು

ಉದಾಹರಣೆ : ಸಚಿನ್ ತೆಂಡೊಲ್ಕರ್ ನು ಕ್ರಿಕೆಟ್ನಲ್ಲಿ ಮಹತ್ವದ ಸಾಧನೆ ಮಾಡಿದ್ದಾನೆ.

ಸಮಾನಾರ್ಥಕ : ಈಡೇರಿಕೆ, ನೆರವೇರಿಕೆ

वह बहुत ही अच्छा काम जो कठिनाई से किया गया हो।

सचिन को क्रिकेट के खेल में बहुत उपलब्धि प्राप्त हुई है।
उपलब्धि

The action of accomplishing something.

accomplishment, achievement

ಅರ್ಥ : ಕೆಲಸ ಪ್ರಾರಂಭಿಸಿ ಸಿದ್ಧಿ ಅಥವಾ ಪೂರ್ಣವಾಗಿ ಮುಗಿಸುವ ಕ್ರಿಯೆ

ಉದಾಹರಣೆ : ಅವನು ಹಿಮಾಲಯದ ಪರ್ವತ ಹತ್ತುವ ಮೂಲಕ ಸಾಧನೆ ಮಾಡಿದ್ದಾನೆ.

ಸಮಾನಾರ್ಥಕ : ಸಿದ್ಧಿ

कार्य आरम्भ करके सिद्ध या पूरा करने की क्रिया।

उसने योग द्वारा स्वास्थ्य साधन में महारत हासिल कर ली।
साधन, साधनता, साधना

The action of accomplishing something.

accomplishment, achievement

ಅರ್ಥ : ಯೋಗ ಅಥವಾ ತಪಸ್ಸಿನಿಂದ ದೊರೆಯುವ ಅಲೋಕಿಕ ಶಕ್ತಿ

ಉದಾಹರಣೆ : ಸ್ವಾಮಿಜಿಗಳಿಗೆ ಹಲವಾರು ಪ್ರಕಾರದ ಸಿದ್ಧಿ ಪ್ರಾಪ್ತವಾಗಿದೆ.

ಸಮಾನಾರ್ಥಕ : ಸಿದ್ಧಿ, ಸಿದ್ಧಿ ಸಾಧನೆ, ಸಿದ್ಧಿ-ಸಾಧನೆ

योग या तपस्या के द्वारा प्राप्त होने वाली अलौकिक शक्ति।

स्वामीजी को कई प्रकार की सिद्धियाँ प्राप्त हैं।
सिद्धि

An ability that has been acquired by training.

accomplishment, acquirement, acquisition, attainment, skill

ಅರ್ಥ : ಈ ತರಹದ ಕೆಲಸ ಮಾಡಿ ಮಾಡಿ ಶರೀರ ದುರ್ಬಲವಾಗುತ್ತಾ ಹೋಗುವುದು

ಉದಾಹರಣೆ : ಪರಿಶ್ರಮದಿಂದ ದೊರತ ಫಲ ತುಂಬಾ ಸಿಹಿಯಾಗಿರುವುದು

ಸಮಾನಾರ್ಥಕ : ಕಷ್ಟ, ಪರಿಶ್ರಮ, ಪ್ರಯಾಸ, ಶ್ರಮ

ऐसा काम जिसे करते-करते शरीर में शिथिलता आने लगे।

परिश्रम का फल मीठा होता है।
आयास, उद्यम, कसाला, ज़ोर, जोर, परिश्रम, मशक्कत, मेहनत, श्रम