ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾಧಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸಾಧಿಸು   ಕ್ರಿಯಾಪದ

ಅರ್ಥ : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ

ಉದಾಹರಣೆ : ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.

ಸಮಾನಾರ್ಥಕ : ಗಳಿಸು, ಪಡೆ, ಪ್ರಾಪ್ತಿ ಮಾಡಿಕೊ

अपने अधिकार में करना।

अशोक ने कलिंग पर विजय पाई।
पाना, प्राप्त करना, हासिल करना

ಅರ್ಥ : ಯಾವುದೋ ಒಂದರಲ್ಲಿ ವಿಶೇಷ ಪರಿಶ್ರಮ ಮತ್ತು ಪ್ರಯತ್ನಪೂರ್ವಕ ನಿರಂತರವಾಗಿ ಕೆಲಸ ಮಾಡುತ್ತ ಅದರಲ್ಲೆ ಪಾರಂಗತನಾಗುವ ಪ್ರಕ್ರಿಯೆ

ಉದಾಹರಣೆ : ಹಠಯೋಗಿಯು ಹಲವಾರು ವರ್ಷದಿಂದ ಹಠಯೋಗವನ್ನು ಸಾಧಿಸುತ್ತಿದ್ದಾರೆ.

ಸಮಾನಾರ್ಥಕ : ಸಾಧನೆ ಮಾಡು

विशेष परिश्रम तथा प्रयत्नपूर्वक निरंतर कोई कार्य करते हुए उसमें पारंगत या सिद्धहस्त होना।

हठयोगी कई वर्षों से हठयोग साध रहे हैं।
साधन करना, साधना, साधना करना