ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾಧು ಪದದ ಅರ್ಥ ಮತ್ತು ಉದಾಹರಣೆಗಳು.

ಸಾಧು   ನಾಮಪದ

ಅರ್ಥ : ಸಂಸಾರದಿಂದ ದೂರ ಉಳಿದು ಧಾರ್ಮಿಕ ಆಚರಣೆಯಲ್ಲಿ ಜೀವನವನ್ನು ನಡೆಸುತ್ತಿರುವ ವ್ಯಕ್ತಿಪುರುಷ

ಉದಾಹರಣೆ : ಸಾಧುಗಳ ಜೀವನ ಸದಾ ಪರೋಪಕಾರದಲ್ಲಿ ಕಳೆದು ಹೋಗಿರುವುದು.

ಸಮಾನಾರ್ಥಕ : ಋಷಿ, ಮಾಹಾತ್ಮ, ಮುನಿ, ಸಂತರು

सांसारिकता से अलग रहकर धार्मिक जीवन बिताने वाला पुरुष।

साधु का जीवन परोपकार में ही व्यतीत होता है।
नीवर, नैकटिक, महात्मा, संत, सन्त, साधु

(Hinduism) an ascetic holy man.

saddhu, sadhu

ಅರ್ಥ : ದರಿದ್ರ ವ್ಯಕ್ತಿಬಡವ ವ್ಯಕ್ತಿ

ಉದಾಹರಣೆ : ಸೇಠ್ ಮನೋಹರದಾಸನು ಸದಾ ಬಡವರಿಗೆ ಸಹಾಯ ಮಾಡುತ್ತಾರೆ.

ಸಮಾನಾರ್ಥಕ : ಗತಿಯಿಲ್ಲದವ, ದರಿದ್ರ, ದೀನ, ನಮ್ರ, ನಿರ್ಧನ ವ್ಯಕ್ತಿ, ಪರದೇಶಿ, ಫಕೀರ, ಬಡವ, ಭಿಕ್ಷುಕ, ಮಹಮ್ಮದೀಯ ಸಾಧು, ಸುಶೀಲ

निर्धन व्यक्ति।

सेठ मनोहरदास सदा गरीबों की मदद करते हैं।
गरीब, गरीब व्यक्ति, ग़रीब, दरिद्र, दीन, निर्धन, निर्धन व्यक्ति, फकीर, फ़क़ीर, मसकीन, मिसकिन, रंक, सर्वहारा

A person with few or no possessions.

have-not, poor person

ಅರ್ಥ : ಸಾಧು ಸಂತರು ಮುಂತಾದವರನ್ನು ಸಂಭೋಧಿಸಿ ಕರೆಯುವಂತಹ

ಉದಾಹರಣೆ : ಇಂದು ನಮ್ಮ ಹಳ್ಳಿಗೆ ಸ್ವಾಮಿ ಮಾದ್ವಾನಂದರು ಬರುತ್ತಿರುವರು.

ಸಮಾನಾರ್ಥಕ : ಗುರುಗಳು, ಸಂತರು, ಸ್ವಾಮಿ, ಸ್ವಾಮೀಜಿ

साधु, संतों आदि के लिए संबोधन।

आज हमारे गाँव में स्वामी माधवानंद पधारे हैं।
स्वामी

A Hindu religious teacher. Used as a title of respect.

swami

ಸಾಧು   ಗುಣವಾಚಕ

ಅರ್ಥ : ತಪಸ್ಸು ಮಾಡುವವ

ಉದಾಹರಣೆ : ತಪಸ್ವಿಯಾದ ಮಹಾತ್ಮಾ ಸಮಾಧಿಸ್ಥರಾದರು.

ಸಮಾನಾರ್ಥಕ : ತಪವಂತ, ತಪಸ್ವಿ, ತಪಿಸುವವ, ಸಾಧುವಾದ, ಸಾಧುವಾದಂತ, ಸಾಧುವಾದಂತಹ

तपस्या करनेवाला।

तपस्वी महात्मा समाधिस्थ हैं।
तपसी, तपस्वी, तपावंत, तपावन्त, तपिया, तपी, तापस, त्यागी

ಅರ್ಥ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ

ಉದಾಹರಣೆ : ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.

ಸಮಾನಾರ್ಥಕ : ಮೃಧು, ಮೆತ್ತನೆಯ, ಶಾಂತ, ಸೌಮ್ಯ

जिसका स्वभाव अच्छा हो।

सौम्य व्यक्ति अपने स्वभाव से सबका दिल जीत लेता है।
अदृप्त, अभिविनीत, सुजान, सुशील, सौम्य

Having or showing a kindly or tender nature.

The gentle touch of her hand.
Her gentle manner was comforting.
A gentle sensitive nature.
Gentle blue eyes.
gentle