ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾಮ್ರಾಜ್ಞಿ ಪದದ ಅರ್ಥ ಮತ್ತು ಉದಾಹರಣೆಗಳು.

ಸಾಮ್ರಾಜ್ಞಿ   ನಾಮಪದ

ಅರ್ಥ : ರಾಜನ ಹೆಂಡತಿ

ಉದಾಹರಣೆ : ಕೆಲವು ರಾಣಿಯರು ರಾಜ್ಯ-ಕಾರ್ಯದಲ್ಲಿ ರಾಜನಿಗೆ ಸಹಾಯ ಮಾಡುತ್ತಿದ್ದರು.

ಸಮಾನಾರ್ಥಕ : ರಾಜರಾಜೇಶ್ವರಿ, ರಾಣಿ, ಸಾಮ್ರಾಟನ ಹೆಂಡತಿ

सम्राट की पत्नी।

कुछ सम्राज्ञियाँ राज-काज चलाने में सम्राट की मदद करती थीं।
राजराजेश्वरी, सम्राज्ञी, सम्राट पत्नी

A woman emperor or the wife of an emperor.

empress

ಅರ್ಥ : ಯಾವುದೋ ಸಾಮ್ರಾಜ್ಯದ ಅಧೀಶ್ವರಿ ಅಥವಾ ಶಾಸಕಿ

ಉದಾಹರಣೆ : ಭಾರತದ ಇತಿಹಾಸದಲ್ಲಿ ಪ್ರಸಿದ್ಧವಾದಂತಹ ಮಹಾರಾಣಿಚಕ್ರವರ್ತಿನಿಯರ ಉಲ್ಲೇಖ ದೊರೆಯುತ್ತದೆ.

ಸಮಾನಾರ್ಥಕ : ಅರಸಿ, ಚಕ್ರವರ್ತಿನಿ, ಪಟ್ಟಮಹಿಷಿ, ಮಹಾನಾಯಕಿ, ಮಹಾರಾಣಿ, ರಾಣಿ

किसी साम्राज्य की अधीश्वरी या शासिका।

भारतीय इतिहास में कई प्रसिद्ध सम्राज्ञियों का उल्लेख मिलता है।
सम्राज्ञी

A woman emperor or the wife of an emperor.

empress

ಅರ್ಥ : ಯಾವುದೋ ದೇಶ ಅಥವಾ ಕ್ಷೇತ್ರದ ಮುಖ್ಯ ಶಾಸಕಿ ಅಥವಾ ಒಡತಿ

ಉದಾಹರಣೆ : ರಾಣಿ ಚೆನ್ನಮ್ಮ ಕಿತ್ತೂರಿನ ಮಹಾರಾಣಿಸಾಮ್ರಾಜ್ಞಿಯಾಗಿ ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡಿ ವೀರಮರಣವನ್ನು ಪಡೆದಳು.

ಸಮಾನಾರ್ಥಕ : ಮಹಾರಾಣಿ, ರಾಜನ ಹೆಂಡತಿ, ರಾಣಿ

किसी देश या क्षेत्र आदि की मुख्य शासिका या स्वामिनी।

रज़िया सुल्तान,लक्ष्मी बाई आदि कई रानियों ने अपने पराक्रम के बल पर दुश्मनों के दाँत खट्टे कर दिए।
रागी, राज्ञी, रानी

A female sovereign ruler.

female monarch, queen, queen regnant