ಅರ್ಥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ಉದಾಹರಣೆ :
ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.
ಸಮಾನಾರ್ಥಕ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು
ಇತರ ಭಾಷೆಗಳಿಗೆ ಅನುವಾದ :
किसी की मीठी या छलपूर्ण बातों में आना और छला जाना।
यात्रा करते समय कितने लोग ठगों के जाल में फँस जाते हैं।ಅರ್ಥ : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ
ಉದಾಹರಣೆ :
ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.
ಸಮಾನಾರ್ಥಕ : ಸಿಕ್ಕಿ ಕೊಳ್ಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ
ಉದಾಹರಣೆ :
ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.
ಸಮಾನಾರ್ಥಕ : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿಬೀಳು
ಇತರ ಭಾಷೆಗಳಿಗೆ ಅನುವಾದ :
गति में अवरोध उत्पन्न होना।
चलते-चलते अचानक मेरी मोटरसाइकिल रुक गई।