ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುತ್ತುವರಿ ಪದದ ಅರ್ಥ ಮತ್ತು ಉದಾಹರಣೆಗಳು.

ಸುತ್ತುವರಿ   ಕ್ರಿಯಾಪದ

ಅರ್ಥ : ನಾಲ್ಕು ದಿಕ್ಕಿಗೂ ಪಸರಿಸುವಂತೆ ಸುತ್ತು ಹಾಕುವ ಕ್ರಿಯೆ

ಉದಾಹರಣೆ : ಸೀತಾಳು ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ದೇವಸ್ಥಾನಕ್ಕೆ ಸುತ್ತುಹಾಕಿ ಪ್ರದಕ್ಷಿಣೆ ಹಾಕಿದಳು.

ಸಮಾನಾರ್ಥಕ : ಆವರಿಸು, ಸುತ್ತುಹಾಕು

चारों ओर से रोकना या घेरे में लाना।

श्याम अपने बगीचे को कँटीले तारों से घेर रहा है।
हमारे सैनिकों ने कुछ शत्रु सैनिकों को घेरा है।
घेरना

ಅರ್ಥ : ಯಾವುದೋ ಒಂದನ್ನು ನಾಲ್ಕು ಕಡೆಯಿಂದ ಸುತ್ತುವರಿಯುವ ಪ್ರಕ್ರಿಯೆ

ಉದಾಹರಣೆ : ಈ ನದಿಯು ನನ್ನ ಹಳ್ಳಿಯನ್ನು ಸುತ್ತುವರೆದಿದೆ.

* किसी के चारों ओर होना।

यह नदी मेरे गाँव को घेरे हुए है।
घेरे हुए होना

ಅರ್ಥ : ನಾಲ್ಕು ದಿಕ್ಕಿನಿಂದಲೂ ಯಾವುದರಿಂದಲಾದರೂ ಸುತ್ತುವರಿಯುವುದು

ಉದಾಹರಣೆ : ಗ್ರಾಮದಲ್ಲಿ ಕಳ್ಳನೊಬ್ಬನನ್ನು ಸುತ್ತುಗಟ್ಟಿ ಹಿಡಿದರು. ಹೊಲದ ಸುತ್ತ ಕಳ್ಳಿಬೇಲಿಯ ಸುತ್ತುವರಿ ಇದೆ

ಸಮಾನಾರ್ಥಕ : ಒಳಗೆ ಕೂಡು, ಬಂದಿಸು, ಸುತ್ತುಗಟ್ಟು

चारों और से रोका होना या घेरे में आना।

ग्रामीणों द्वारा एक चोर घिर गया।
कँटीले तारों से बाग घेरा रहा है।
घिरना, घेराना

Surround in a restrictive manner.

The building was hemmed in by flowers.
hem in