ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುತ್ತ ಎರಚು ಪದದ ಅರ್ಥ ಮತ್ತು ಉದಾಹರಣೆಗಳು.

ಸುತ್ತ ಎರಚು   ಕ್ರಿಯಾಪದ

ಅರ್ಥ : ನೀರನ್ನು ಚುಮುಕಿಸುವ ಪ್ರಕ್ರಿಯೆ

ಉದಾಹರಣೆ : ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.

ಸಮಾನಾರ್ಥಕ : ಚುಮುಕಿಸು, ಪ್ರೋಕ್ಷಿಸು, ಸಿಂಪಡಿಸು

पानी का छिड़काव करना।

धूल न उड़े इसलिए मंगली अपने दरवाज़े से बाहर गली में पानी सींच रही है।
छिड़कना, सींचना