ಅರ್ಥ : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ
ಉದಾಹರಣೆ :
ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.
ಸಮಾನಾರ್ಥಕ : ಗುರ್ತು, ಜ್ಞಾನ, ತಿಳಿವಳಿಕೆ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸೂಚನೆ
ಅರ್ಥ : ಮನದ ತಗ್ಗು ಅಥವಾ ಯಾವುದಾದರು ವಾಸ್ತವಿಕವಾದ ಘಟನೆಗಳ ಆಧಾರದ ಮೇಲೆ ಪ್ರಸ್ತುತವಾಗುವ ಮೌಖಿಕವಾದ ಅಥವಾ ಲಿಖಿತ ರೂಪದ ವಿವರಣೆ ಅದರ ಮುಖ್ಯವಾದ ಉದ್ದೇಶ ಅಧ್ಯಯನಕಾರರಿಗೆ ಮನೋರಂಜನೆಯನ್ನು ನೀಡುವುದು, ಅವರಿಗೆ ಯಾವುದಾದರು ಶಿಕ್ಷೆಯನ್ನು ನೀಡುವುದು ಅಥವಾ ಯಾವುದಾದರು ವಸ್ತುಸ್ಥಿತಿಗಳ ಪರಿಚಯವನ್ನು ಮಾಡಿಕೊಡುವುದಾಗಿರುತ್ತದೆ
ಉದಾಹರಣೆ :
ಮುನ್ಷಿ ಪ್ರೇಮಚಂದರ ಕತೆಗಳು ಗ್ರಾಮೀಣ ಪರಿಸರವನ್ನು ಒಳ್ಳೆಯ ರೀತಿಯಲ್ಲಿ ಪರಿಚಯ ಮಾಡಿಸುತ್ತಾರೆ.
ಸಮಾನಾರ್ಥಕ : ಕತೆ, ಕಥೆ, ಕಲ್ಪಿತಮಾತು, ಧಾರ್ಮಿಕ ಉಪನ್ಯಾಸ, ಧಾರ್ಮಿಕ ಪ್ರವಚನ, ಪುರಾಣ, ಮಾತು, ವೃತ್ತಾಂತ, ಸಂಗತಿ, ಸಣ್ಣಕತೆ, ಹೇಳಿಕೆ